ರಾಜಕೀಯ

ಉಮೇಶ್ ಜಾಧವ್ ಮೇಲೆ ಮತ್ತೆ ಕೇಸ್ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಮಂಗಳೂರು: ಉಮೇಶ್ ಜಾಧವ್ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಸ್ಪೀಕರ್​ ರಾಜೀನಾಮೆ ಪರಿಶೀಲನೆ ನಡೆಸುತ್ತಿದ್ದಾರೆ. ನಾವು ಜಾಧವ್ ಸೇರಿ ನಾಲ್ಕು ಜನರ ಮೇಲೆ ಪಿಟಿಷನ್ ಹಾಕಿದ್ದೇವೆ. ಪಿಟಿಷನ್ ಇನ್ನೂ ಪೆಂಡಿಂಗ್ ಇದೆ. ಬಿಜೆಪಿ ಸಮಾವೇಶದಲ್ಲಿ ಭಾಗವಹಿಸೋದು ಅಪರಾಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ರಾಜೀನಾಮೆ ಅಂಗೀಕಾರವಾಗದೇ ಬಿಜೆಪಿ ಸಮಾವೇಶದಲ್ಲಿ ಹೇಗೆ ಭಾಗವಹಿಸುತ್ತಾರೆ..?. ಕಾಂಗ್ರೆಸ್ MLA ಆಗಿ ಸಮಾವೇಶ ಭಾಗಿಯಾಗಿದ್ದಾರೆ. ಜಾಧವ್ ಮೇಲೆ ಮತ್ತೆ ಕೇಸ್ ಬಗ್ಗೆ ಚಿಂತಿಸಲಾಗುವುದು ಎಂದು ಕಿಡಿಕಾರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version