ದಿನದ ಸುದ್ದಿ
ಎಸ್ ಪಿಬಿ ಅನಾರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ : 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು
ಸುದ್ದಿದಿನ, ಚೆನೈ : ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿರುವ ಎಸ್ ಪಿಬಿ ಅವರಿಗೆ ಲೈಫ್ ಸಪೋರ್ಟರ್ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.
ಸುದ್ದಿದಿನ.ಕಾಂ| ವಾಟ್ಸಾಪ್| 9980346243