ದಿನದ ಸುದ್ದಿ
ದಾವಣಗೆರೆ| ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ, ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ
ಸುದ್ದಿದಿನ,ದಾವಣಗೆರೆ : ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅಂತಿಮ ಆದ್ಯತಾ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದ್ದು, ಶಿಕ್ಷಕರುಗಳು ಈ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು 07 ದಿನಗಳೊಳಗಾಗಿ ಸಲ್ಲಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ಆರ್.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243