ದಿನದ ಸುದ್ದಿ

ವಾಜಪೇಯಿ ಅಂತಿಮ ದರ್ಶನ ಪಡೆದ ದೇವೇಗೌಡ ಹಾಗೂ ಕುಮಾರಸ್ವಾಮಿ

Published

on

ಸುದ್ದಿದಿನ ಡೆಸ್ಕ್ | ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.

‘ಅಜಾತ ಶತ್ರು’ ವಾಜಪೇಯಿ ಅವರು ದೇಶ ಕಂಡ ಅಪರೂಪದ ಮೌಲಿಕ ರಾಜಕಾರಣಿಗಳಲ್ಲಿ ಒಬ್ಬರು ಎಂದು ಅವರು ಸ್ಮರಿಸಿ ಕೊಂಡರು.

Leave a Reply

Your email address will not be published. Required fields are marked *

Trending

Exit mobile version