ದಿನದ ಸುದ್ದಿ

ಐದನೇ ಹಂತದ ಲೋಕಸಭಾ ಚುನಾವಣೆ; ನಾಳೆ ಮತದಾನ

Published

on

ಸುದ್ದಿದಿನ ಡೆಸ್ಕ್ : ಐದನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಐದನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡ 49 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಬಿಹಾರದ 5 ಕ್ಷೇತ್ರಗಳಲ್ಲಿ, ಜಾರ್ಖಂಡ್ 3, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರಪ್ರದೇಶ 14, ಪಶ್ಚಿಮ ಬಂಗಾಳ 7, ಜಮ್ಮು ಮತ್ತು ಕಾಶ್ಮೀರ 1, ಲಡಾಖ್‌ನ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version