ದಿನದ ಸುದ್ದಿ

ಎತ್ತಿನ ಹೊಳೆ ನೀರಾವರಿ ಯೋಜನೆಗೆ 26 ಸಾವಿರ ಕೋಟಿ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ಎತ್ತಿನ ಹೊಳೆ ನೀರಾವರಿ ಯೋಜನೆಗೆ 26 ಸಾವಿರ ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಬಯಲುಸೀಮೆಗೆ ನೀರುಣಿಸುವ ಈ ಯೋಜನೆ ಇನ್ನೊಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ.

ರಾಜ್ಯ ಹೆದ್ದಾರಿಯ 3 ಸಾವಿರ ಕಿಲೋ ಮೀಟರ್ ರಸ್ತೆ ಕಾಮಗಾರಿಗಳಿಗೆ 2 ಸಾವಿರದ 600 ಕೋಟಿ ರೂಪಾಯಿ ನೀಡಲಾಗಿದೆ. 8 ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ. ಗ್ರಾಮೀಣ ಭಾಗಕ್ಕೆ 5 ಲಕ್ಷ ಹಾಗೂ ನಗರ ಪ್ರದೇಶಕ್ಕೆ 1 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೊಸಕೋಟಿಯಲ್ಲಿ ನಿನ್ನೆ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version