ದಿನದ ಸುದ್ದಿ

ಮಾ.18 ರಂದು ಚನ್ನಗಿರಿಗೆ ಎಸಿಬಿ ಭೇಟಿ

Published

on

ಸುದ್ದಿದಿನ,ದಾವಣಗೆರೆ : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 18 ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಚನ್ನಗಿರಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು.

ಇದನ್ನೂ ಓದಿ | ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಸಾರ್ವಜನಿಕರು ಈ ಭೇಟಿಯ ಸದುಪಯೋಗ ಪಡೆಯಬೇಕೆಂದು ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 08192-236600, ಮೊಬೈಲ್ ಸಂಖ್ಯೆ 9480806283 ನ್ನು ಸಂಪರ್ಕಿಸಬಹುದೆಂದು ಎಸಿಬಿ ಡಿವೈಎಸ್‍ಪಿ ಸುಧೀರ್.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version