ದಿನದ ಸುದ್ದಿ

ಚಿತ್ರದುರ್ಗದ ಬಳಿ ಜವರಾಯನ ಅಟ್ಟಹಾಸ

Published

on

ಸುದ್ದಿದಿನ ಡೆಸ್ಕ್: ಚಿತ್ರದುರ್ಗ ಬಳಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಅಸುನೀಗಿದ್ದಾರೆ.

ಮಾಡನಾಯಕನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಅಪಘಾತದಲ್ಲಿ ಕೊಳ್ಳೆಗಾಲ ತಾಲ್ಲೂಕಿನ ಕೋಮರನಗಟ್ಟದ ಮೂರು ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

Trending

Exit mobile version