ದಿನದ ಸುದ್ದಿ

ತೀಸ್ತಾ ಸೆಟಲ್‌ವಾಡ್​ ಬಂಧನ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ : ನಾಳೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ.!

Published

on

ಸುದ್ದಿದಿನ,ಬೆಂಗಳೂರು: ನಗರದ ಟೌನ್‌ಹಾಲ್‌ನಲ್ಲಿ ಇಂದು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಅವರನ್ನು ಬಂಧನ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೀಸ್ತಾ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಸೋಮವಾರ ಜುಲೈ 27 ರಂದು ತೀಸ್ತಾ ಅವರ ಬಂಧನ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಯಿತು. ನಿನ್ನೆ(ಶನಿವಾರ) ತೀಸ್ತಾ ಸೆಟಲ್‌ವಾಡ್ ಅವರನ್ನು ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳವು ಮುಂಬೈನಲ್ಲಿ ಬಂಧನ ಮಾಡಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version