ದಿನದ ಸುದ್ದಿ
ನಟ ‘ಸಂಚಾರಿ’ ವಿಜಯ್ ಇನ್ನಿಲ್ಲ..!
ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ( 38) ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ.
ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಕರೆಂಟ್ ಕಂಬಕ್ಕೆ ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
Very very disheartening to accept that Sanchari Vijay breathed his last.
Met him couple of times just bfr this lockdown,,,, all excited about his nxt film,, tats due for release.
Very sad.
Deepest Condolences to his family and friends.
RIP 🙏🏼— Kichcha Sudeepa (@KicchaSudeep) June 14, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243