Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ವ್ಯಾಪಾರಿಗಳಿಂದ ಅಧಿಕ ವರಮಾನ! ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು! ಮದುವೆ ನಿಶ್ಚಿತಾರ್ಥ ಸಂಭವ! ಮಂಗಳವಾರ ರಾಶಿ ಭವಿಷ್ಯ-ಡಿಸೆಂಬರ್-21,2021

Published

on

ಸೂರ್ಯೋದಯ: 06:35 AM, ಸೂರ್ಯಸ್ತ: 05:57 PM

ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ, ದಕ್ಷಿಣಾಯಣ, ಹೇಮಂತ ಋತು, ಕೃಷ್ಣ ಪಕ್ಷ,

ತಿಥಿ: ಬಿದಿಗೆ ( 14:54 )
ನಕ್ಷತ್ರ: ಪುನರ್ವಸು ( 22:24 )
ಯೋಗ: ಬ್ರಹ್ಮ ( 11:36 )
ಕರಣ: ಗರಜ ( 14:54 ) ವಣಿಜ ( 27:55 )

ರಾಹು ಕಾಲ: 03:00 – 4:30
ಯಮಗಂಡ: 09:00 – 10:30

ಮೇಷ:ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ. ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ.ಉದ್ಯೋಗದಲ್ಲಿ ಬಡ್ತಿ. ಶತ್ರುಗಳ ಬಾಧೆ.ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ವ್ಯಾಪಾರಿ ವರ್ಗದವರುತಮ್ಮವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.
ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆಪ್ರಯಾಣಿಸಬೇಕಾಗಬಹುದು.ನೀವು ಹೆಂಡತಿಯ ಕಡೆಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ
ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.
ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ:
ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ. ಇದರಿಂದ ವಿವಾದದ ಪರಿಸ್ಥಿತಿಯನ್ನು ಸಹ ನೀವು ತಪ್ಪಿಸುವಿರಿ.
ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ.
ಇಂದು ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ.
ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ. ಆದರೆ ಇಂದು, ಹೆಚ್ಚುತ್ತಿರುವ ಆರ್ಥಿಕ ತೊಂದರೆಯಿಂದ ಪರಿಹಾರ ಪಡೆಯುವ ಸಾಧ್ಯತೆಯಿದೆ.
ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು:
ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ. ನಿಮ್ಮ ತಂದೆಯ ಆಶೀರ್ವಾದದಿಂದ ಸರ್ಕಾರವು ನಿಮ್ಮನ್ನು ಗೌರವಿಸುವ ಸಾಧ್ಯತೆಯಿದೆ.
ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ. ರಿಯಲ್ ಎಸ್ಟೇಟ್ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ವಿಗಳಿಸುವಿರಿ. ನಿಮ್ಮ ಪ್ರಯತ್ನ ಯಶಸ್ಸು ತಂದು ಕೊಡಲಿವೆ. ಮಾನಸಿಕ ಅಸ್ಥಿರತೆ. ಚಿಂತನೆ ಕಾಡಲಿದೆ. ಕುಟುಂಬದಲ್ಲಿ ಕಲಹಗಳಾಗಬಹುದು. ಸ್ತ್ರೀಯರಿಗೆ ವಸ್ತ್ರಾಭರಣಗಳ ಚಿಂತನೆ ಕಾಡಲಿದೆ. ಯಾವುದೇ ಕೆಲಸ ಮಾಡಿದರೂ ನಿರುತ್ಸಾಹ ಇರಲಿದೆ. ಅನ್ಯರಿಂದ ದೂರವಿರಿ. ವ್ಯಾಪಾರ ಮತ್ತು ವ್ಯವಹಾರಗಳು ಅಪಾಯಕ್ಕೆ ಒಳಗಾಗಬಹುದು. ಆರೋಗ್ಯದತ್ತ ಗಮನ ಹರಿಸುವ ಅವಶ್ಯಕತೆಯಿದೆ.
ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending