Connect with us

ನಿತ್ಯ ಭವಿಷ್ಯ

ಈ ರಾಶಿಯವರು ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ! ಅದೃಷ್ಟದ ಸಮಯ ಬಂದಿದೆ! ನಿಂತ ಕಾರ್ಯಗಳು ಮರುಚಾಲನೆ! ಶನಿವಾರ ರಾಶಿ ಭವಿಷ್ಯ-ಜುಲೈ-24,2021

Published

on

ಗುರು ಪೂರ್ಣಿಮಾ

ಸೂರ್ಯೋದಯ: 06:01 AM, ಸೂರ್ಯಸ್ತ: 06:47 PM

ಪ್ಲವ ನಾಮ ಸಂವತ್ಸರ
ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,

ತಿಥಿ: ಹುಣ್ಣಿಮೆ ( 08:06 )
ನಕ್ಷತ್ರ: ಉತ್ತರಾಷಾಡ ( 12:40 )
ಯೋಗ: ವಿಷ್ಕುಂಭ ( 06:10 )
ಕರಣ: ಬವ ( 08:06 )
ಬಾಲವ ( 18:55 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಮೇಷ ರಾಶಿ ಮಕ್ಕಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ತ್ರೀ ಮೂಲಕ ಧನಲಾಭ, ವ್ಯಾಪಾರಿಗಳಿಗೆ ಧನಲಾಭ, ಉದ್ಯೋಗಿಗಳಿಗೆ ಬಡ್ತಿ ಸಂಭವ, ಅಧಿಕಾರಿಗಳಿಗೆ ಧನಲಾಭ ಮತ್ತು ಸ್ಥಾನಮಾನ, ಅವಿವಾಹಿತರಿಗೆ ವಿವಾಹಯೋಗ, ಪ್ರೈವೇಟ್ ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚುತ್ತದೆ, ವಾಹನ ಖರೀದಿ ಯೋಗವಿದೆ,ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ, ಶಾಸಕೋಶ ಸಂಬಂಧಿ ರೋಗದಿಂದ ನರಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ, ಆಕಸ್ಮಿಕ ಕಾರ್ಯನಿಮಿತ್ತ ಪ್ರಯಾಣ ಬೆಳೆಸುವಿರಿ, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳಿಗೆ ವಿವಾಹ ಕಾರ್ಯಗಳಿಗೆ ಅವಕಾಶ, ವಾಹನ ಚಾಲಕರು ಮೆಕ್ಯಾನಿಕಲ್ ಕಾರ್ಮಿಕರಿಗೆ ಇತ್ಯಾದಿ ವರ್ಗದವರಿಗೆ ಉತ್ತಮ ಫಲದಾಯಕ ಕಾಲ, ಸಮಾಜಸೇವಕರಿಗೆ ಸಮಾಜದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಪ್ರೇಮಿಗಳ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ, ಮೂಲವ್ಯಾಧಿ ಬಾಧೆ ಕಂಡುಬರುತ್ತದೆ ಸಾಲ ಮರುಪಾವತಿ ಯಾಗುತ್ತದೆ, ಅಧಿಕಾರಿ ವರ್ಗದವರಿಗೆ ಉಡುಗೊರೆ ರೂಪದಲ್ಲಿ ಹಣ ದೊರೆಯುತ್ತದೆ, ಉದ್ಯೋಗವಕಾಶ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಶಸ್ತ್ರಚಿಕಿತ್ಸೆ ಸಂಭವ, ಪತಿಯೊಂದಿಗೆ ಸಣ್ಣ ವಿಷಯಕ್ಕೆ ಕಲಹ,ಮನೆ ನಿರ್ಮಾಣ ಅರ್ಧಕ್ಕೆ ನಿಲ್ಲುವುದು, ಮದುವೆ ವಿಳಂಬ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ, ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಕಿರಿಕಿರಿ, ವ್ಯಾಪಾರ ಕುಂಠಿತಗೊಳ್ಳುವುದು, ಮನಸ್ಸು ನಾನಾರೀತಿಯ ಚಿಂತೆ ಮಾಡುವುದು, ಸಾಲಗಾರರಿಂದ ಕಿರಿಕಿರಿ ಪ್ರಾರಂಭ, ಆತ್ಮೀಯರಿಂದ ವಾಗ್ವಾದ, ಕೋರ್ಟ್ ಕೇಸ್ ಉಚಿತ ಅರ್ಥ ಹಂತದಲ್ಲಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಸ್ತ್ರಿ ಸಂಘದವರಿಗೆ ಧನಲಾಭ, ಆಸ್ತಿ ವಿಚಾರಕ್ಕಾಗಿ ಮನೆ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಭೂಮಿ ಆಸ್ತಿ ವಿಷಯದಲ್ಲಿ ಕಿರಿಕಿರಿ, ಮಾತಾಪಿತೃ ಆರೋಗ್ಯದಲ್ಲಿ ಹಾನಿ, ವ್ಯಾಪಾರ-ವ್ಯವಹಾರದಲ್ಲಿ ಮೋಸದ ಕಾರಣ ಎಚ್ಚರವಾಗಿರಿ, ನಿಧಾನವಾಗಿ ಸಾಲಬಾಧೆ ನಿವಾರಣೆ, ಹಣಕಾಸಿನ ಸ್ಥಿತಿ ಸುಧಾರಣೆ, ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ನಿರಾಸಕ್ತಿ, ಪ್ರೇಮಿಗಳ ಮನಸ್ಸು ಚಂಚಲ ಸಂಭವ, ಸರಕಾರಿ ಮತ್ತು ರಾಜಕೀಯ ಕೆಲಸಗಳಲ್ಲಿ ಯಶಸ್ಸು, ಮನೆ ಕಟ್ಟಡ ಪ್ರಾರಂಭದ ಚಿಂತನೆ, ಶುಭ ಮಂಗಳ ಕಾರ್ಯ ಸುದ್ದಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ನಂಬಿದ ಪ್ರೇಮದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಪ್ರಾಣಾಪಾಯ ಸಂಭವ, ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ ಅದೃಷ್ಟ ಕೂಡಿಬರಲಿದೆ, ಸಂಬಳ ಸೌಲಭ್ಯ ಅಧಿಕವಾಗುತ್ತದೆ, ಸರಕಾರಿ ಕೆಲಸಗಳು ಪಡೆಯುವ ಸಾಧ್ಯತೆ, ಬಾಕಿ ಹಣ ವಸುಲಾತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಆಗಾಗ ಅನಾರೋಗ್ಯ ಸಂಭವ, ನಂಬಿಕೆಯಿಂದ ಧನ ನಷ್ಟ, ಸಾಲಗಾರರಿಂದ ಕಿರುಕುಳ, ಉದ್ಯೋಗ ಬದಲಾವಣೆ ಸಾಧ್ಯತೆ, ಕೆಲಸದಲ್ಲಿ ಕೆಲವರಿಗೆ ವರ್ಗಾವಣೆ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಸಂಭವ, ಅಪಮಾನ ಮತ್ತು ಅಪವಾದದ ಭಯಭೀತಿ ನಿಮಗೆ ಕಾಡಲಿದೆ, ದಾಯಾದಿಗಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆ ಕಾಡುತ್ತದೆ, ಸಂತಾನದ ಸಿಹಿಸುದ್ದಿ ಕುಟುಂಬದಲ್ಲಿ ಸಂತಸ ಕೂಡಿಬರಲಿದೆ,ಮನಸ್ಸಿನ ಆಸೆ ಕೈಗೂಡುತ್ತದೆ, ಪ್ರೇಮಿಗಳ ದಾಂಪತ್ಯದಲ್ಲಿ ಕಿರಿಕಿರಿ, ಬಂಧುಗಳೊಂದಿಗೆ ಕಲಹ, ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ,ಶತ್ರುಗಳಿಂದ ಕಿರಿಕಿರಿ ಸಂಭವ, ಕೋರ್ಟ್ ಕಚೇರಿಗಳಲ್ಲಿ ಕಾರ್ಯ ವಿಳಂಬ ಸಾಧ್ಯತೆ, ಕುಟುಂಬ ಸದಸ್ಯರಲ್ಲಿ ಭಿನ್ನಾಭಿಪ್ರಾಯ, ಪ್ರೇಮಿಗಳ ಮದುವೆಯಲ್ಲಿ ವಿರಸ, ವ್ಯಾಪಾರದಲ್ಲಿ ಆರ್ಥಿಕ ಕುಸಿತ, ಹಣಕಾಸಿನ ವಿಚಾರವಾಗಿ ಮನಸ್ತಾಪ ಮುಂದುವರೆಯುತ್ತದೆ, ಆಸ್ತಿ ವಿಚಾರಕ್ಕೆ ಜಗಳ ಸಂಭವ, ಭೂಮಿ ಕಟ್ಟಡ ಇತ್ಯಾದಿ ವ್ಯಾಪಾರಿಗಳಿಗೆ ನಷ್ಟ ಸಂಭವ ಸಾಧ್ಯತೆ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರಾಸಕ್ತಿ ,ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ ಸಂಘದವರಿಗೆ ಧನಲಾಭ, ಮಕ್ಕಳ ಆರೋಗ್ಯ ಜಾಗೃತಿ ವಹಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಅದೃಷ್ಟದ ಸಮಯ ಬಂದಿದೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ, ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ; ವಾಹನ ಅಪಘಾತ ಸಂಭವ ,ಕುಟುಂಬದಲ್ಲಿ ಅಶಾಂತಿ, ಕಾಯಿಲೆಗಾಗಿ ಆಸ್ಪತ್ರೆಗಳ ಅಲೆದಾಟ, ಸಂಜೆಯೊಳಗೆ ಅಶುಭ ಸಮಾಚಾರ,ಗರ್ಭಿಣಿಗೆ ಗರ್ಭಪಾತ ಸಂಭವ, ಪ್ರೇಮ ಪ್ರಕರಣಗಳು ಹೆಚ್ಚಾಗಲಿವೆ, ಪ್ರೇಮದಲ್ಲಿ ಮೋಸ ಸಂಭವ, ಪತಿ-ಪತ್ನಿಯರಲ್ಲಿ ವಿರಸ ಹೆಚ್ಚಾಗುತ್ತದೆ, ಆರೋಗ್ಯದಲ್ಲಿ ಭೀತಿ ಸಂಭವ, ವ್ಯಾಪಾರದಲ್ಲಿ ಏರುಪೇರು ಸಂಭವ, ನಿಮ್ಮ ಕೆಲಸವನ್ನು ಇನ್ನೊಬ್ಬರಿಗೆ ವಹಿಸಬೇಡಿ, ನೀವೇ ಮಾಡುವುದು ಉತ್ತಮ, ಬಂಧುಗಳು ಶತ್ರು ಆಗುವ ಸಂಭವ, ಆಸ್ತಿ ಮಾರಾಟ ಅಥವಾ ಖರೀದಿ ಮೋಸ ಸಂಭವ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಬಡ್ತಿ ವಿಳಂಬ ಸಾಧ್ಯತೆ, ಮದುವೆ ಅಡತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending