Connect with us

ನಿತ್ಯ ಭವಿಷ್ಯ

ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-24,2022 : ಈ ರಾಶಿಯವರು ಇಡೀ ಕುಟುಂಬಕ್ಕೆ ಬೆಳಕಾಗುತ್ತಾರೆ, ಈ ರಾಶಿಯ ಅತ್ತೆ-ಸೊಸೆ ಹೊಂದಾಣಿಕೆ ಆಗೋದೇ ಇಲ್ಲ

Published

on

ಈ ರಾಶಿಯವರು ಇಡೀ ಕುಟುಂಬಕ್ಕೆ ಬೆಳಕಾಗುತ್ತಾರೆ,
ಈ ರಾಶಿಯ ಅತ್ತೆ-ಸೊಸೆ ಹೊಂದಾಣಿಕೆ ಆಗೋದೇ ಇಲ್ಲ,

ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-24,2022

ಸೂರ್ಯೋದಯ: 06:43 ಏ ಎಂ, ಸೂರ್ಯಾಸ್ತ : 05:49 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ,ಹೇಮಂತ ಋತು , ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಪಾಡ್ಯ 12:06 ಪಿ ಎಂವರೆಗೂ, ನಂತರ ಬಿದಿಗೆ
ನಕ್ಷತ್ರ: ಪೂರ್ವ ಆಷಾಢ 10:15 ಪಿ ಎಂ ವರೆಗೂ , ಉತ್ತರ ಆಷಾಢ
ಯೋಗ: ವೃದ್ಧಿ 09:27 ಏಎಂ ವರೆಗೂ , ಧ್ರುವ 05:10 ಏಎಂ ,
ಕರಣ: ಬವ 12:06 ಪಿಎಂ ವರೆಗೂ , ಬಾಲವ 10:15 ಪಿಎಂ ವರೆಗೂ , ಕೌಲವ

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 06:03 ಪಿಎಂ ನಿಂದ 07:27 ಪಿಎಂ ವರೆಗೂ
ಅಭಿಜಿತ್ ಮುಹುರ್ತ: 11:54 ಏಎಂ ನಿಂದ 12:38 ಪಿಎಂ ವರೆಗೂ

ಮೇಷ ರಾಶಿ: ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮದೇ ಆದ ಒಂದು ಛಾಯಾ ರೂಪಿಸುವಿರಿ, ಒಂದು ಹೊಸ ಕಂಪನಿ ಪ್ರಾರಂಭಿಸುವ ಚಿಂತನೆ, ಕೆಲವರು ಉದ್ಯೋಗ ಬದಲಾಯಿಸುವುದು ಬೇಡ, ಆರ್ಥಿಕ ಸಂಕಷ್ಟದಿಂದ ಪಾರು, ಗರ್ಭಿಣಿಯರು ಎಚ್ಚರದಿಂದ ಇರಿ, ಮದುವೆ ಅಡತಡೆ ಎದುರಿಸುವ ಸಾಧ್ಯತೆ, ಸ್ತ್ರೀಶಕ್ತಿ ಮತ್ತು ಸಂಘಟನೆಗಳು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ, ಕಛೇರಿಯಲ್ಲಿನ ಮುಖ್ಯ ಕಡತಗಳು ವಸ್ತುಗಳ ಬಗ್ಗೆ ಜಾಗೃತಿ ವಹಿಸಿ, ಅಧಿಕಾರಿಗಳೊಡನೆ ವಾಗ್ವಾದ ಮಾಡಬೇಡಿ, ದಾಂಪತ್ಯದಲ್ಲಿ ಅಸಮಾಧಾನ ಸೃಷ್ಟಿ, ನಿನ್ನ ಪ್ರಯತ್ನ ತುಂಬಾ ಚೆನ್ನಾಗಿದೆ ಆದರೆ ಫಲಿತಾಂಶ ವ್ಯರ್ಥ,
ಕೆಲಸದಲ್ಲಿ ನಿಮಗೆ ಉತ್ತಮ. ಕುಟುಂಬ ವ್ಯವಹಾರದಲ್ಲಿ ಕೆಲವು ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಸಾಮಾನ್ಯ. ಬಾಕಿ ಇರುವ ಕಾರ್ಯಗಳಿಗೆ ಹೆಚ್ಚು ಗಮನ ಹರಿಸಿ. ವೈಯಕ್ತಿಕ ಜೀವನದ ವಿಚಾರದಲ್ಲಿ ಬಾಲ್ಯದ ಸ್ನೇಹಿತನಿಂದ ಮಾರ್ಗದರ್ಶನ ಪಡೆಯಿರಿ. ವೈವಾಹಿಕ ಜೀವನದಲ್ಲಿ ಶಾಂತಿ. ಪ್ರೀತಿ ಪ್ರಣಯ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನ. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.93534 88403

ವೃಷಭ ರಾಶಿ: ವಿದೇಶದಲ್ಲಿ ನೆಲೆಸಿರುವ ನೀವು ಪಾರ್ಟ್ನರ್ಶಿಪ್ ದಿಂದ ಹೊಸ ಕಂಪನಿ ಪ್ರಾರಂಭ ಮತ್ತು ಯಶಸ್ವಿ ,ಉನ್ನತ ಹುದ್ದೆ ನಿರ್ವಹಿಸುವ ಅವಕಾಶ, ಪ್ರಭಾವಿ ವ್ಯಕ್ತಿಗಳ ಭೇಟಿ, ಸಂತಾನ ಪ್ರಾಪ್ತಿ, ಆಕಸ್ಮಿಕ ಧನಪ್ರಾಪ್ತಿ,
ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ. ವ್ಯಾಪಾರಿಗಳಿಗೆ ಏರಿಳಿತ. ಈ ಸಮಯದಲ್ಲಿ ಯಾವುದೇ ಪ್ರಮುಖ ನಿರ್ಧಾರ ಬೇಡ. ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ಅನುಕೂಲಕರವಾಗಿಲ್ಲ. ಉದ್ಯೋಗದಲ್ಲಿದ್ದರೆ ಅಷ್ಟೇನೂ ಪ್ರಗತಿ ಇರುವುದಿಲ್ಲ. ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಹೆಚ್ಚಿನ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ. ಇಂದು ಸವಾಲನ್ನು ಎದುರಿಸಬಹುದು. ಕುಟುಂಬ ಜೊತೆ ಅಸಮಾಧಾನ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಮಕ್ಕಳಿಂದ ವಿರೋಧ. ಅಳಿಯನಿಂದ ಜಗಳ ಸಂಭವ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ವಿದೇಶಕ್ಕೆ ಹೋಗುವ ಭಾಗ್ಯ, ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮದೇ ಆದ ಹೊಸ ಕಂಪನಿ ಪ್ರಾರಂಭಿಸುವ ಚಿಂತನೆ ಜೊತೆಗೆ ಯಶಸ್ವಿ ಕಾರ್ಯಾಚರಣೆ, ರಫ್ತು ಮತ್ತು ಆಮದು ಮಾರಾಟಗಾರರಿಗೆ ಧನಲಾಭ, ಕಲಾವಿದರಿಗೆ ಬೇಡಿಕೆ, ಹೊಸ ಉದ್ಯಮ ಪ್ರಾರಂಭದ ಚಿಂತನೆ, ಮದುವೆ ಯೋಗ ಕೂಡಿ ಬರಲಿದೆ,ಮನೆಯಲ್ಲಿ ಕುಟುಂಬ ಸದಸ್ಯರ ಜೊತೆ ಅರ್ಥೈಸಿಕೊಳ್ಳುವುದು ಕಷ್ಟಕರವಾಗಿರುತ್ತದೆ.ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಹದಗೆಡಬಹುದು. ನಿಮ್ಮ ಪ್ರೀತಿಪಾತ್ರರೊಡನೆ ಪ್ರೀತಿ ಮತ್ತು ಪರಸ್ಪರ ಸಂಬಂಧ ಮದುವೆಗೆ ಒಪ್ಪಿ. ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಬೀರುವವು. ನಿಮ್ಮ ತಿಳುವಳಿಕೆಯೊಂದಿಗೆ ಅವುಗಳನ್ನು ನಿಭಾಯಿಸಲು ವಿಫಲ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೀರಿ ಆದರೆ ಸಂಗಾತಿಯಿಂದ ಸಹಕಾರ ಇಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ಗಂಭೀರವಾಗಿ ಪೂರ್ಣಗೊಳಿಸುತ್ತೀರಿ. ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ಇತ್ಯಾದಿಗಳಿಂದ ನೀವು ತೊಂದರೆಗೊಳಗಾಗುತ್ತೀರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 1,9
ಅದೃಷ್ಟ ದಿನ: ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕ ರಾಶಿ: ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮ ಪ್ರೇಮದ ವಿಚಾರದಲ್ಲಿ ಗೆಲುವಿನ ಕಡೆಗೆ, ಸದ್ಯಕ್ಕೆ ನೀವು ಕೆಲಸ ಬದಲಾಯಿಸಲು ಬೇಡ, ಜಾಹೀರಾತು ಉದ್ಯಮ ದಾರರಿಗೆ ಧನಲಾಭ, ವಿದೇಶೀ ಉತ್ಪನ್ನಗಳ ಮಾರಾಟದಿಂದ ಧನಲಾಭ, ಮಂಗಲ ಕಾರ್ಯಗಳಲ್ಲಿ ಭಾಗಿ,ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರಣಯ ಜೀವನದಲ್ಲಿಯೂ ಕಹಿ. ನಿಮ್ಮ ಕೋಪನಿಯಂತ್ರಣವಿರಲಿ.
ಹಣಕಾಸಿನ ವ್ಯವಹಾರ ಸದೃಢವಾಗಿರುತ್ತವೆ.ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಹೆಚ್ಚಿಸಲು ನಿಮಗೆ ಸಾಧ್ಯ. ವ್ಯಾಪಾರಿಗಳಿಗೆ ಉದ್ಯೋಗದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಜವಾಬ್ದಾರಿ ಪ್ರಾಪ್ತಿ. ಹೆಚ್ಚು ಒತ್ತಡವನ್ನು ಪಡೆಯಬಹುದು. ಆರೋಗ್ಯ ಉತ್ತಮವಾಗಿರುತ್ತದೆ. ಅಜಾಗರೂಕತೆ ನಿಂದ ದೊಡ್ಡ ಸಮಸ್ಯೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,7
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ವಿದೇಶದಲ್ಲಿ ನೆಲೆಸಿರುವ ಇಂದು ನಿಮಗೆ ಎಲ್ಲಾ ಕೆಲಸಗಳಲ್ಲಿ ಯಶಸ್ವಿ, ಆರ್ಥಿಕ ಸಂಕಷ್ಟದಿಂದ ಚೇತರಿಕೆ, ನಿಮ್ಮ ಪ್ರೀತಿ ಪ್ರೇಮದಲ್ಲಿ ಗೆಲವು, ನೂಲು ತೆಗೆಯುವ, ಶೃಂಗಾರ ಸಾಮಗ್ರಿ ಹಾಗೂ ಔಷಧ ತಯಾರಿಕರಿಗೆ ವಿಶೇಷ ಬೇಡಿಕೆ ಹಾಗೂ ಧನಲಾಭ, ಸ್ವಂತ ಉದ್ಯಮ ಮಾಲಕರಿಗೆ ಧನಲಾಭ,ವಿವಿಧ ಮೂಲಗಳಿಂದ ಹೆಚ್ಚಿನ ಆದಾಯ, ಉದ್ಯಮ ವಿಸ್ತರಿಸುವ ಬಗ್ಗೆ ಚಿಂತನೆ, ಮದುವೆ ಚಿಂತನೆ, ವಿದೇಶ ಪ್ರಯಾಣ ಯಶಸ್ಸು,
ಜೀವನದ ಪ್ರತಿಯೊಂದು ಅಂಶಗಳಲ್ಲೂ ಸುಧಾರಣೆಗೆ ಪ್ರಯತ್ನ. ನೀವು ಪೂರ್ಣ ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ ಅದು ನಿಮ್ಮ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ಕ್ಷೇತ್ರಗಳಿಗೆ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ಪಡೆಯುವ ನಿರೀಕ್ಷೆಯಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ. ಹೆತ್ತವರೊಂದಿಗೆ ಉತ್ತಮ ಸಂಬಂಧ ವೃದ್ಧಿಯಾಗುವುದು. ಸಂಗಾತಿಯೊಂದಿಗೆ ಸಂತೋಷದ ಸಮಯವನ್ನು ಹೊಂದಿರುತ್ತೀರಿ. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರು ಮದುವೆಗಾಗಿ ನಿಮ್ಮ ಮೇಲೆ ಒತ್ತಡ ಹೇರಬಹುದು. ಇದಕ್ಕಾಗಿ ನೀವು ಸಿದ್ಧರಿಲ್ಲದಿದ್ದರೆ, ನಿಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ದಿನಸಿ ವ್ಯಾಪಾರಸ್ಥರು, ಬಟ್ಟೆ ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ನಿಮ್ಮ ಬಗ್ಗೆ ನೀವು ಕಾಳಜಿ ವಹಿಸಬೇಕು.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 6,7
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ವಿದೇಶದಲ್ಲಿರುವ ಉದ್ಯೋಗಿಗಳು ನಿಮ್ಮ ಪ್ರೀತಿ ಪ್ರೇಮ ಪ್ರಣಯ ಯಶಸ್ವಿ ,ವಿವಿಧ ಮೂಲಗಳಿಂದ ಹೆಚ್ಚಿನ ಆದಾಯ, ಉದ್ಯಮ ವಿಸ್ತರಿಸುವ ಬಗ್ಗೆ ಚಿಂತನೆ, ಮದುವೆ ಚಿಂತನೆ, ವಿದೇಶ ಪ್ರಯಾಣ ಯಶಸ್ಸು,
ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಸರಕಾರದ ಕಾಮಗಾರಿಗಳು ದೊರೆತು ಸಂತಸ ನೀಡಲಿದೆ, ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲವಾಗಿದೆ, ಆದಾಯ ಹೆಚ್ಚುವರಿ ಕಾಣಲಿದೆ,
ಯಾವುದೇ ವಿಶೇಷ ಮತ್ತು ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ವಿಫಲ. ಸ್ನೇಹಿತರ ಮೂಲಕ ಉದ್ಯೋಗ ಪಡೆಯುವ ಸಾಧ್ಯತೆಯಿದೆ. ನಿಮ್ಮ ಜೀವನ ಚಿಂತಾಜನಕ. ಹಣಕಾಸಿನ ದೀರ್ಘಕಾಲದವರೆಗೆ ಸಮಸ್ಯೆ ಎದುರಿಸಬೇಕಾದೀತು. ಸಾಲ ಸಿಲುಕಿರುವ ವಿಷಯವನ್ನು ಪರಿಹರಿಸುವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಒಳ್ಳೆಯದು. ನಿಮ್ಮಿಬ್ಬರ ನಡುವೆ ಮಾಧುರ್ಯ ಸರಸ ಸಲ್ಲಾಪ ಇರುತ್ತದೆ. ಪ್ರಣಯ ಜೀವನದಲ್ಲಿ ಕೆಲವು ಸಮಸ್ಯೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ನಡುವೆ ಸಮಸ್ಯೆಯನ್ನು ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ. ಕೆಲವು ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ:5, 6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ವಿದೇಶದಲ್ಲಿರುವ ಉದ್ಯೋಗಿಗಳು ಪ್ರೇಮ ವಿವಾಹ ಸಾಧ್ಯತೆ,ಕೃಷಿಕರು ಬೆಳೆದ ಫಸಲಿಗೆ ಉತ್ತಮ ಬೆಲೆ ಸಿಗಲಿದೆ, ಕೃಷಿ ಚಟುವಟಿಕೆಗಳಲ್ಲಿ ಉತ್ಸಾಹ, ತೈಲ ಉತ್ಪನ್ನಗಳ ಮಾರಾಟಗಾರರಿಗೆ ಧನಲಾಭ ಹೆಚ್ಚಾಗಲಿದೆ,ಹಣಕಾಸಿನ ಸಮಸ್ಯೆ ನಿವಾರಣೆ. ಉದ್ಯಮ ಪ್ರಾರಂಭ ನಿರ್ಧಾರಗಳು ಬೇಕಾಗುತ್ತವೆ. ಇತರರ ಪ್ರಭಾವಕ್ಕೆ ಒಳಗಾಗಿ ಪಾಲುದಾರಿಕೆ ವ್ಯವಹಾರ ಬೇಡ. ನಿಮ್ಮ ಸಾಮರ್ಥ್ಯ ಶಕ್ತಿಶಾಲಿ. ವ್ಯಾಪಾರಿಗಳು ಸ್ವಲ್ಪ ಜಾಗರೂಕರಾಗಿರಬೇಕು. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ.ಇದರಿಂದ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರುತ್ತದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತೀರಿ, ಆದರೆ ಕೊನೆಯ ದಿನಗಳು ನಿಮಗೆ ತುಂಬಾ ಕಾರ್ಯನಿರತವಾಗಿರುತ್ತವೆ. ಈ ಅವಧಿಯಲ್ಲಿ, ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡಬೇಕಾಗಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಣದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ, ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು ಈ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಬೂದು ಬಣ್ಣ
ಅದೃಷ್ಟ ಸಂಖ್ಯೆ: 2
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ವಿದೇಶದಲ್ಲಿರುವ ಉದ್ಯೋಗಿಗಳು ಆಸ್ತಿ ಖರೀದಿಸುವಿರಿ,ಉದ್ಯೋಗಿಗಳಿಗೆ ಬಡ್ತಿ, ವರ್ಗಾವಣೆ ಸಾಧ್ಯತೆ, ಹೊಸ ನಿವೇಶನ ಖರೀದಿ, ಗೃಹ ನಿರ್ಮಾಣ ಸಾಧ್ಯತೆ,ಕಂಪ್ಯೂಟರ್‌ಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಿದರೆ ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಉತ್ತಮವಾಗಿರುತ್ತೀರಿ ಆದರೆ ಎದೆನೋವಿನ ಮನೋರೋಗ ಕಾಡಲಿದೆ. ಯಾವುದೇ ದೀರ್ಘಕಾಲೀನ ಆರೋಗ್ಯದ ಸಮಸ್ಯೆ ಕಾಡಲಿದೆ. ಜಮೀನಿನ ಹಣಕಾಸಿನ ವ್ಯವಹಾರ ಪರಿಹರಿಸಲಾಗುವುದು ಅದು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ.ಕುಟುಂಬದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಇಬ್ಬರೂ ಮಕ್ಕಳ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೊನೆಯ ದೀರ್ಘಕಾಲ ಪ್ರಯಾಣ ನಿಮ್ಮ ಆರೋಗ್ಯವನ್ನು ದುರ್ಬಲಗೊಳಿಸಬಹುದು.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 1,1
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ವಿದೇಶದಲ್ಲಿ ನಿರ್ವಹಣೆ ಮಾಡುವಂತ ಉದ್ಯೋಗಿಗಳಿಗೆ ಉನ್ನತ ಪದವಿ, ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 4, 5
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ವಿದೇಶದಲ್ಲಿ ಉದ್ಯೋಗ ನಿರ್ವಹಿಸುವವರಿಗೆ ಆರ್ಥಿಕ ಸಂಕಷ್ಟದಿಂದ ಮುಕ್ತಿ ,ರಾಸಾಯನಿಕ ವಸ್ತುಗಳ ರಫ್ತು ವ್ಯಾಪಾರಿಗಳಿಂದ ಅಧಿಕ ವರಮಾನ ದೊರಕಲಿದೆ, ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು, ಮದುವೆ ನಿಶ್ಚಿತಾರ್ಥ ಸಂಭವ,ಸಂಗಾತಿಯ ಸಹಕಾರದಿಂದ ಜೀವನದಲ್ಲಿ ದೊಡ್ಡ ಬದಲಾವಣೆಯಾಗಬಹುದು. ಆರಂಭದಲ್ಲಿ ನಿಮಗೆ ಸ್ವಲ್ಪ ಗರಂ ಇರುತ್ತದೆ.ನಿಧಾನವಾಗಿ ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತರಬಹುದು. ಪ್ರತಿಯೊಂದು ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ, ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು, ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಈ ವಾರ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಬೇಡ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ಆರೋಗ್ಯವಾಗಿರಲು ನಿಮ್ಮ ತೂಕವನ್ನು ನಿಯಂತ್ರಿಸಬೇಕು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 3,4
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕೈಗೊಂಡ ಕೆಲಸ ಕಾರ್ಯಗಳು ಸಫಲ, ಹಿರಿಯರ ಪ್ರಶಂಸೆಗೆ ಪಾತ್ರರಾಗುವಿರಿ, ನವ ದಂಪತಿಗಳಿಗೆ ಸಂತಾನಭಾಗ್ಯ, ವಿದೇಶ ಪ್ರವಾಸ ಸಾಧ್ಯತೆ, ಜನಪ್ರತಿನಿಧಿಗಳಿಗೆ ಖುಷಿ ಸಂದೇಶ,
ಕೆಲಸದ ಸ್ಥಳದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು. ನೀವು ತಂಡವಾಗಿ ಕೆಲಸ ಮಾಡಿದರೆ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಅಲ್ಲದೆ, ಉನ್ನತ ಅಧಿಕಾರಿಯ ಮುಂದೆ ಒಳ್ಳೆಯ ಪ್ರಶಂಸೆ ಇರುತ್ತದೆ. ಇದು ಭವಿಷ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ಬಡ್ತಿ ಭಾಗ್ಯ ಲಭಿಸಲಿದೆ. ವಿದೇಶದಲ್ಲಿ ಉದ್ಯೋಗ ನಿರೀಕ್ಷಣೆ ಮಾಡಿದವರಿಗೆ ಸಿಹಿ ಸುದ್ದಿ ,ಖಾಸಗಿ ಶಿಕ್ಷಕರಿಗೆ ಜೀವನದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರವನ್ನು ನೀವು ತೆಗೆದುಕೊಳ್ಳಬೇಕಾಗಬಹುದು. ಈ ಅವಧಿಯಲ್ಲಿ, ನೀವು ನಿಮ್ಮ ಪತ್ನಿಯ ಹೆಚ್ಚಿನ ಬೆಂಬಲವನ್ನು ಪಡೆಯುವ ಸಾಧ್ಯತೆ. ಮಕ್ಕಳು ಆಸ್ತಿ ವಿಚಾರಕ್ಕಾಗಿ ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ವಿರೋಧಿಗಳು ಅಥವಾ ಸ್ನೇಹಿತ ನಿಧಾನವಾಗಿ ನಿಮ್ಮ ಪರವಾಗಿ ಬರಲಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನಿಮ್ಮ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ವಿದೇಶದಲ್ಲಿ ಉದ್ಯೋಗ ನಿರೀಕ್ಷಣೆ ಮಾಡಿದವರಿಗೆ ಸಿಹಿ ಸುದ್ದಿ, ಹಣಕಾಸಿನ ತೊಂದರೆ ಸಾಧ್ಯತೆ, ನೀವು ಬಯಸಿದ ಸ್ವಂತ ಉದ್ಯಮ ಪ್ರಾರಂಭಿಸಲು ಸಕಾಲವಲ್ಲ, ನಿವೇಶನ ಖರೀದಿ, ಗೃಹ ನಿರ್ಮಾಣ ಅಡತಡೆ ಸಂಭವ, ಮದುವೆ ಅತಂತ್ರ ಸ್ಥಿತಿ,
ಆರ್ಥಿಕ ದೃಷ್ಟಿಯಿಂದ ನಿಮಗೆ ತುಂಬಾ ತಲೆನೋವು. ಕಠಿಣ ಪರಿಶ್ರಮದ ನಂತರವೂ ಪಡೆದ ಹಣವು ನಿರೀಕ್ಷೆಯಂತೆ ಸಿಗುವುದಿಲ್ಲ. ಹಣಕಾಸಿನ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ. ನಿಮ್ಮ ಕಠಿಣ ಪರಿಶ್ರಮವನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ, ಅದು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುವುದರ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ಈ ವಾರ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆದರೂ, ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 8,9
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending