/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಸಿನಿ ಸುದ್ದಿ

ರೆಬೆಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ..!

Published

on

ಕನ್ನಡದ ಖ್ಯಾತ ನಟ, ಸಚಿವ, ರೆಬೆಲ್ ಸ್ಟಾರ್ (66) ವಿಧಿವಶರಾಗಿದ್ದಾರೆ. ಇಂದು ರಾತ್ರಿ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದ ಕಾರಣ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಿಡ್ನಿ, ಶ್ವಾಸಕೋಶದ ಸಮಸ್ಯೆ
ಯಿದ್ದ ಅವರು ಉಸಿರಾಟದ ತೊಂದರೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ಹಿನ್ನೆಲೆ ಅವರನ್ನು ಐಸಿಯು ನಲ್ಲಿ ಇಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version