ದಿನದ ಸುದ್ದಿ

ಅಮಿತ್ ಶಾ ಗೆ ಕೊರೋನಾ ಪಾಸಿಟಿವ್

Published

on

ಸುದ್ದಿದಿನ,ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ.ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆ ದಾಖಲಾಗುತ್ತಿದ್ದೇನೆ. ತಮ್ಮ ಸಂಪರ್ಕ ಬಂದವರು ಐಸೂಲೇಷನ್ ಆಗುವಂತೆ ಅಮಿತ್ ಶಾ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version