ದಿನದ ಸುದ್ದಿ

ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಬಿಡುಗಡೆ : ಸಚಿವ ಎಚ್.ಕೆ.ಪಾಟೀಲ್ ಭರವಸೆ

Published

on

ಸುದ್ದಿದಿನ.ಬಳ್ಳಾರಿ:ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕಾಂಗಳಿಗೆ ಪಾವತಿಯಾಗದ ಗೃಹ ಜ್ಯೋತಿ ಹಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದರಂತೆ ಗೃಹ ಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನರ ಎಲ್ಲಾ ಗೊಂದಲಗಳಿಗೆ ಬಜೆಟ್ ನಲ್ಲಿ ಉತ್ತರ ಸಿಗಲಿದೆ ಎಂದು ತಿಳಿಸಿದ್ದಾರೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version