ದಿನದ ಸುದ್ದಿ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!

Published

on

ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಹಲವು ಸಿನೆಮಾಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್ ಮೂಲಕ ಮನೆಮಾತಾಗಿದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version