ದಿನದ ಸುದ್ದಿ

ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ ,ಶಿವಮೊಗ್ಗ : ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮೆಸ್ಕಾ ಕಚೇರಿಯಿಂದ ನಿಗಧಿತ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 30/04/2022ರೊಳಗಾಗಿ ಸಲ್ಲಿಸುವಂತೆ ಗ್ರಾ.ಉ.ವಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಾಲಾಕ್ಷಿ ಪಿ.ಹೆಚ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version