ದಿನದ ಸುದ್ದಿ

ಅತಿಥಿ ಉಪನ್ಯಾಸಕರ ಆಯ್ಕೆ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ವಿಭಾಗದಲ್ಲಿ ಎಂ.ಎಸ್ಸಿ ಸೈಬರ್ ಸೆಕ್ಯೂರಿಟಿ ಪ್ರೋಗ್ರಾಂ ಅತಿಥಿ ಉಪನ್ಯಾಸಕರ ಹುದ್ದೆಗೆ ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಕುಲಸಚಿವರ ಕಚೇರಿ, ಮಂಗಳಗಂಗೋತ್ರಿ, ದೂ.ಸಂ: 0824-2287276, 0824-2287424 ಅಥವಾ ವೆಬ್‍ಸೈಟ್ www.mangaloreuniversity.ac.in
ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version