ದಿನದ ಸುದ್ದಿ

ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಆಟೋಮೇಷನ್ ಮತ್ತು ರೋಬೊಟಿಕ್ಸ್ ಕೋರ್ಸ್‍ಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಆಟೋಮೇಷನ್ ಮತ್ತು ರೋಬೊಟಿಕ್ಸ್ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https://gttc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಜೂನ್.29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಇಂಡಸ್ಟ್ರಿಯಲ್ ಏರಿಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಹತ್ತಿರ ಹರ್ಲಾಪುರ, ಹರಿಹರ ದೂ.8711913947, 9845941245ಗೆ ಸಂಪರ್ಕಿಸಬಹುದು.

Trending

Exit mobile version