ದಿನದ ಸುದ್ದಿ
ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ ಡೆಸ್ಕ್ : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಇಂದಿನಿಂದ www.dce.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 2 ಕೊನೆಯ ದಿನ.
ಸುದ್ದಿದಿನ.ಕಾಂ|ವಾಟ್ಸಾಪ್|9980346243