ದಿನದ ಸುದ್ದಿ
ಬಂಗಾಳಕೊಲ್ಲಿ ಅಸಾನಿ ಚಂಡಮಾರುತ ವಾಯವ್ಯ ಭಾಗದತ್ತ ಸಾಗಲಿದೆ : ಹವಾಮಾನ ಇಲಾಖೆ
ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಅಸಾನಿ ಚಂಡಮಾರುತ ವಾಯವ್ಯ ಭಾಗದತ್ತ ಸಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಪೂರ್ವ ಮತ್ತು ಮಧ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ತೀವ್ರ ಸ್ವರೂಪ ಪಡೆಯುವ ನಿರೀಕ್ಷೆಯಿದೆ. ಇದರ ಪರಿಣಾಮ ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
SCS Asani moved WNW with a speed of 25 kmph during past 06 hours and lay over WC and adjoining South BoB at 0530 hours IST. To move NWwards till 10th May and reach WC & adjoining NW BoB off North AP & Odisha coasts. To weaken gradually into a Cyclonic Storm in next 48 hrs. pic.twitter.com/fTlSP9LR4T
— India Meteorological Department (@Indiametdept) May 9, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243