ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು. ತೀರ್ಪುಗಾರರ ಮೆಚ್ಚುಗೆ...
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ...
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ...
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು,...
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ...
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19...
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ...
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ...
ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು...
ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ...