ಸುದ್ದಿದಿನಡೆಸ್ಕ್:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ಹಾಗೂ ತಜ್ಞವೈದ್ಯರ ಕೊರತೆ ಹೆಚ್ಚಾಗಿದ್ದು, ಕೌನ್ಸಿಲಿಂಗ್...
ಸುದ್ದಿದಿನಡೆಸ್ಕ್:ಲಡಾಖ್ನಲ್ಲಿ ಯುದ್ಧ ಟ್ಯಾಂಕ್ನ ಸಮರಾಭ್ಯಾಸದ ಸಮಯದಲ್ಲಿ ಹಠಾತ್ ಪ್ರವಾಹ ಉಂಟಾಗಿ ಭಾರತೀಯ ಸೇನೆಯ ಐವರು ಯೋಧರು ಮೃತಪಟ್ಟಿದ್ದಾರೆ. ಲೇಹ್ ಪಟ್ಟಣದ ದೌಲತ್ ಬೇಗ್ ಓಡ್ ಪ್ರದೇಶದ ವಾಸ್ತವ ನಿಯಂತ್ರಣಾ ರೇಖೆಯ ಸಮೀಪ ನಿನ್ನೆ ಯೋಧರು ಯುದ್ಧ...
ಸುದ್ದಿದಿನಡೆಸ್ಕ್:ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಕಣದಲ್ಲಿದ್ದ ಅಭ್ಯರ್ಥಿಗಳು, ಪ್ರಾರಂಭದಿಂದ ಚುನಾವಣಾ ಫಲಿತಾಂಶದವರೆಗೂ ಮಾಡಿರುವ ಚುನಾವಣಾ ವೆಚ್ಚಗಳ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕಾಗಿದೆ. ಈ ಹಿನ್ನೆಯಲ್ಲಿ ನಿಗತ ಅವಧಿಯೊಳಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಹಾಸನ...
ಸುದ್ದಿದಿನಡೆಸ್ಕ್:ಡಿಸಿಎಂ, ಸಿಎಂ ವಿಚಾರಕ್ಕೆ ಯಾವುದೇ ಚರ್ಚೆ ಆಗಿಲ್ಲ ಬಾಯಿಗೆ ಬೀಗ ಹಾಕಿಕೊಂಡಿದ್ರೆ ಪಕ್ಷಕ್ಕೆ ಒಳ್ಳೆಯದ್ದು ಪಕ್ಷದ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ...
ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ...
ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ...
ಸುದ್ದಿದಿನ,ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ...
ಸುದ್ದಿದಿನ,ಶಿವಮೊಗ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪ.ಜಾ.ಗೆ ಸೇರಿದವರಾಗಿರಬೇಕು....