ಸುದ್ದಿದಿನ ಡೆಸ್ಕ್: ದುಬೈನ ಪ್ರಖ್ಯಾತ ಎಮಿರೇಟ್ಸ್ ವೈಮಾನಿಕ ಸಂಸ್ಥೆಯು ತನ್ನ ಪ್ರಯಾಣಿಕರ ಮೆನುವಿನಲ್ಲಿ ಹಿಂದೂ ಊಟದ ಆಯ್ಕೆಯನ್ನು ರದ್ದು ಮಾಡಿದ್ದು, ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಏರ್ ಇಂಡಿಯಾ, ಸಿಂಗಾಪುರ ಏರ್ ಲೈನ್ಸ್...
ಸುದ್ದಿದಿನ ಡೆಸ್ಕ್ : ಕಳೆದ ಒಂದು ವರ್ಷದಿಂದ ವ್ಯಾಟ್ಸಪ್ ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದ ಒಂದೇ ಒಂದು ಸುಳ್ಳು ಸುದ್ದಿಗೆ 29 ಜೀವಗಳನ್ನು ಬಲಿಯಾಗಿವೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಪ್ರಾಣ ಹಾನಿಯಾಗಿದ್ದರ ಬಗ್ಗೆ ಸರ್ಕಾರ ಯಾವುದೇ...
ಸುದ್ದಿದಿನ,ಹೊಸದುರ್ಗ: ಸತತ ಚಿರತೆ ದಾಳಿಯಿಂದ ಹೊಸದುರ್ಗದ ಜನತೆ ಆತಂಕಗೊಂಡಿದ್ದಾರೆ. ಪಟ್ಟಣದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಿರತೆ ದಾಳಿ ನಡೆಸಿ ಹನುಮಕ್ಕ ಎಂಬುವರರನ್ನು ತೀವ್ರವಾಗಿ ಗಾಯಗೊಳಿಸಿದೆ. ಪದೇಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು ಜನ ಆತಂಕದ ಜೀವನ...
ಸುದ್ದಿದಿನ, ಬೆಂಗಳೂರು : ಮೈತ್ರಿ ಸರ್ಕಾರ ರಾಜ್ಯದ ರೈತರ ಸಾಲಾವನ್ನು ಮನ್ನಾ ಮಾಡಲು ತಯಾರಾಗಿದೆ. ಜತೆಗೆ ಮೀನುಗಾರರ ಸಾಲವನ್ನು ಮನ್ನಾ ಮಾಡುವಂತೆ ಉಡುಪಿಯ ಜಿಲ್ಲಾ ಮೀನುಗಾರರ ಸಂಘದ ನಿಯೋಗವು ಇಂದು (ಜುಲೈ 3) ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ...
ಸುದ್ದಿದಿನ ವಿಶೇಷ: ಖಡ್ಗ ಸಂಘ ನಡೆಸುತ್ತಿರುವ ಚನ್ನಗಿರಿ ತಾಲೂಕಿನ ‘ಸೂಳೆಕೆರೆ ಉಳಿಸಿ’ ಅಭಿಯಾನ ತೀವ್ರ ಸ್ವರೂಪ ಪಡೆದಿದ್ದು, ಕನ್ನಡ ಚಿತ್ರರಂಗದ ಗಣ್ಯರು, ಹೋರಾಟಗಾರರು, ಮಠಾಧೀಶರು ಬೆಂಬಲ ವ್ಯಕ್ತ ಪಡಿಸಿದ್ದಾರೆ. ಸೋಮವಾರ ಖಡ್ಗ ಸಂಘದ ಪದಾಧಿಕಾರಿಗಳು ಚಿತ್ರನಟ...
ಬೆಂಗಳೂರಿನ ಮತ್ತಿಕೆರೆಯ ಗೋಕುಲ್ ಎಕ್ಸ್ ಟೆನ್ಷನ್ನಲ್ಲಿ ಕಾಣಿಸಿಕೊಂಡಿದ್ದ ಆಲ್ಬಿನೊ ಸ್ನೇಕ್ ಅರ್ಥಾತ್ ಬಿಳಿ ನಾಗರವನ್ನು ಹಾವುಗಳ ಸಂರಕ್ಷಕ ರಾಜೇಶ್ ಕುಮಾರ್ ಅವರು ಹಿಡಿದು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ದಿಲ್ಲಿಯ ಸಂತ ನಗರ್ನ ಮನೆಯೊಂದರಲ್ಲಿ ಹನ್ನೊಂದು ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮನೆಯಲ್ಲಿ ಸಿಕ್ಕ ಡೈರಿಯೊಂದು ಸುಳಿವು ನೀಡಿದೆ.
ಭಾರತ ಕ್ರಿಕೆಟ್ನ ಮಹಾಗೋಡೆ ಎಂದೇ ಖ್ಯಾತಿ ಹೊಂದಿರುವ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಐಸಿಸಿ ಕೊಡಮಾಡುವ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಾಹುಬಲಿ ಚಿತ್ರದ ನಿರ್ಮಾಪಕರಿಂದ ಮತ್ತೊಂದು ಅದ್ದೂರೀ ಕೊಡುಗೆ; ತೆರೆಯ ಮೇಲೆ ಮಹರಾಣಿ ಮಹಧಾತ್ರಿಯಾಗಿ ಮಿಂಚಲಿದ್ದಾರೆ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಗಲ್ರಾಣಿ ಬಾಹುಬಲಿ ಚಿತ್ರದ ನಿರ್ಮಾಪಕರು, ಹಾಗೂ ಆರ್ಕಾ ಮೀಡಿಯಾ ವರ್ಕ್ಸ್ ಅವರ ಚಿಕ್ಕ ಪರದೆಯ...
ಸುದ್ದಿದಿನ ಡೆಸ್ಕ್ : ಅಂಬಾನಿ ಕುಟುಂಬದಲ್ಲಿ ಸಂಭ್ರಮವೋ ಸಂಭ್ರಮ. ದಕ್ಷಿಣ ಮುಂಬೈನ ಅಂಬಾನಿ ಮನೆ ಅಂಟಿಲಿಯಾದಲ್ಲಿ ನಡೆದ ಆಕಾಶ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಎಂಗೇಜ್ಮೆಂಟ್ನಲ್ಲಿ ಬಾಲಿವುಡ್ ತಾರೆಯರ ದಂಡೇ ನೆರೆದಿತ್ತು. ವಿಭಿನ್ನ ಲೂಕ್ನಲ್ಲಿ ಬಾಲಿವುಡ್...