ಸುದ್ದಿದಿನ,ದಾವಣಗೆರೆ: ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್ನ್ನು ಪಹಣಿಗೆ ಜೋಡಿಸಿದ್ದು...
ಸುದ್ದಿದಿನಡೆಸ್ಕ್:ರಾಜ್ಯದ ಜನರಿಗೆ ಬೆಲೆ ಏರಿಕೆಗಳ ಬಿಸಿ ಈಗಾಗಲೇ ತಟ್ಟಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಮುಗಿಲು ಮುಟ್ಟಿದ್ದು, ಸಾಮಾನ್ಯ ಜನರು ತರಕಾರಿ ಖರೀದಿ ಮಾಡಲು ಯೋಚನೆ ಮಾಡುವಂತಾಗಿದೆ. ಇದೀಗ ಟೊಮೆಟೊ ಬೆಲೆ ನೂರು ರೂಪಾಯಿ...
ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ) ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಎಲ್ಲಾ ಕೆರೆಗಳು ಸೇರಿ 595 ಕೆರೆಗಳಿದ್ದು ಇನ್ನೂ ಹೊಸದಾಗಿ ಕೆರೆಗಳ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ನೀರು ನಿಲ್ಲಿಸಿ, ಇಂಗಿಸುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು. ನೆಲ, ಜಲ...
ಸುದ್ದಿದಿನಡೆಸ್ಕ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA ) ಜೂನ್ 18 (ಮಂಗಳವಾರ) ರಂದು ನಡೆಸಿದ UGC-NET (ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಿದೆ.ರಾಷ್ಟ್ರೀಯ ಸೈಬರ್ ಅಪರಾಧ ಸಮನ್ವಯ ಸಮಿತಿಯಿಂದ ಪೇಪರ್ ಸೋರಿಕೆಯಾಗಿರುವ ಬಗ್ಗೆ ಮಾಹಿತಿ ಬಂದ ನಂತರ...
ಸುದ್ದಿದಿನ,ದಾವಣಗೆರೆ:ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಾಗೂ ಕಾರಣಾಂತರಗಳಿಂದ ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಕೊಳ್ಳದೇ...
ಸುದ್ದಿದಿನ,ಬೆಂಗಳೂರು:ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು....
ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು. 174 ಕೋಚ್ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು,...
ಸುದ್ದಿದಿನ,ದಾವಣಗೆರೆ : ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ...
ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿಗೆ ಜೂ. 28 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ತಾವು ಕಲಾಪ್ರದರ್ಶನ ನೀಡಿದ ದಾಖಲೆಗಳೊಂದಿಗೆ ನಿಗಧಿತ ಅರ್ಜಿ...