ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿಗೆ ಜೂ. 28 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ತಾವು ಕಲಾಪ್ರದರ್ಶನ ನೀಡಿದ ದಾಖಲೆಗಳೊಂದಿಗೆ ನಿಗಧಿತ ಅರ್ಜಿ...
ಸುದ್ದಿದಿನ,ಮಸ್ಕಿ: ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆರಂಭಿಸಿರುವ ಪ್ರತಿ ರವಿವಾರದ ಸಂಡೇ ಫಾರ್ ಸೋಶಿಯಲ್ ವರ್ಕ್ ಸೇವ ಕಾರ್ಯವನ್ನು ಪರಾಪುರ ರಸ್ತೆಯ ಬದಿಗಳಲ್ಲಿ 154ನೇ ಸಂಡೇ ಫಾರ್ ಸೋಶಿಯಲ್ ವರ್ಕ್ ಸೇವ ಕಾರ್ಯದ...
ಸುದ್ದಿದಿನಡೆಸ್ಕ್:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಈ ಕೇಸ್ನ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡುವುದಕ್ಕೂ ಮುನ್ನ ಆರ್ಆರ್ ನಗರದಲ್ಲಿರುವ ರೆಸ್ಟೋರೆಂಟ್ನಲ್ಲಿ ಇವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ...
ಸುದ್ದಿದಿನಡೆಸ್ಕ್:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...
ಸುದ್ದಿದಿನ,ಮಸ್ಕಿ : ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಪ್ರತಾಪ್ ಗೌಡ...
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ವಾರಾಣಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ...
ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ...
ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ.. ಉಪ್ಪು ನೀರಿನ ಮೊಸಳೆ...
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860,...
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್...