ಸುದ್ದಿದಿನ,ದಾವಣಗೆರೆ : ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಿ ಜಿಯೋ ಫೆನ್ಸಿಂಗ್ ಮಾಡುವ ಕೆಲಸ ಪ್ರಗತಿಯಲ್ಲಿದ್ದು ಜಿಲ್ಲೆಯಲ್ಲಿ 19408 ಸರ್ಕಾರದ ಆಸ್ತಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಅವರು ಶನಿವಾರ ಆನಗೋಡು ಬಳಿಯ...
ಸುದ್ದಿದಿನ,ದಾವಣಗೆರೆ : ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್ನ್ನು ಪಹಣಿಗೆ...
ಸುದ್ದಿದಿನ,ಚಿತ್ರದುರ್ಗ : ಜಿಲ್ಲೆಯ ಚಿಕ್ಕಬೆನ್ನೂರು ಹೊರವಲಯದಲ್ಲಿ ಇಂದು ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಲಾರಿ ಮತ್ತು ಪ್ರಯಾಣಿಕರ ಕಾರಿನ ನಡುವೆ ಈ ಅಪಘಾತವಾಗಿದೆ....
ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸುದ್ದಿದಿನಡೆಸ್ಕ್: ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಪ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 22 ಬೆಳಗ್ಗೆ 9.00 ರಿಂದ...
ಸುದ್ದಿದಿನಡೆಸ್ಕ್: ಬೆಂಗಳೂರಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಹೊಣೆಗಾರಿಕೆಯನ್ನು ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ಪೋಷಿಸಲು, ’ಹಸಿರು ರಕ್ಷಕ’ ಅಭಿಯಾನವನ್ನು ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ...
ಸುದ್ದಿದಿನಡೆಸ್ಕ್: ಕಲ್ಯಾಣ ಕರ್ನಾಟಕ ಪ್ರದೇಶ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳ ಸುಧಾರಣೆಗೆ ಆದ್ಯತೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಯಡಿಯಲ್ಲಿ ಮನೆ ಕಟ್ಟಿಕೊಳ್ಳಲು ಅರ್ಜಿ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ, ನಂತರದ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ...
ಸುದ್ದಿದಿನ,ಸಾಗರ :ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಡ್ಡ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ. ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ...