ಸುದ್ದಿದಿನ ಡೆಸ್ಕ್ : ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಆ...
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಅವರು, ಮೋದಿಗೆ ಪ್ರೈಮಿನಿಸ್ಟರ್ ಆಗೋಕೆ ರೈಟ್ಸ್ ಇಲ್ಲ. ಮಾರಲ್ ಆಗಿ ಹೇಳೋಕೆ ಹೊರಟ್ರೆ, ಎಲ್ಲಾ ರೀತಿಯ ಚೀಫ್ ಮಿನಿಸ್ಟರ್ಗಳಿಗೆ ಜೈಲಿಗೆ ಕಳಿಸಿದ್ರು,...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ....
ಸುದ್ದಿದಿನ,ದಾವಣಗೆರೆ : ಲೋಕ ಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರು 26094ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಗಾಯತ್ರಿ ಸಿದ್ದೇಶ್ವರ ಇದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ ಡೆಸ್ಕ್ : ಲೋಕಸಭೆಯ 543 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಉಳಿದ 542 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಬಿಜೆಪಿ-233, ಐಎನ್ಸಿ-94, ಎಸ್ಪಿ-35, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್-ಎಐಟಿಸಿ-24, ಡಿಎಂಕೆ-19,...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದೇಶದ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ಜಾಗತಿಕ ದಾಖಲೆ ನಿರ್ಮಿಸಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮುಖ್ಯ...
ಸುದ್ದಿದಿನ,ಬೆಂಗಳೂರು: 2024- 25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆ ಮೇರೆಗೆ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗಣಿತ ಉಪನ್ಯಾಸಕರ 1...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ :https://sevasindhuservices.karnataka.gov.in...
ಸುದ್ದಿದಿನ ಡೆಸ್ಕ್ : ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶವಾಗಿದ್ದು, 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಸನ,...