ಸುದ್ದಿದಿನ,ಬೆಂಗಳೂರು : ರಾಜ್ಯದ ಎಲ್ಲಾ ಪೊಲೀಸರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ಕುಮಾರ್ ಆದೇಶ ಹೊರಡಿಸಿದ್ದಾರೆ. ಮೇಲುಕೋಟೆಯ ಪ್ರಸಿದ್ದ ವೈರಮುಡಿ ಉತ್ಸವ, ನಾಳೆ ಜರುಗಲಿದ್ದು,...
ಸುದ್ದಿದಿನ ಡೆಸ್ಕ್ : ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ. 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ತಮಿಳುನಾಡಿನ 39...
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ...
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ. ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ...
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ...
ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಹಾಗೂ ಹಿರಿಯ ಪತ್ರಕರ್ತ, ವ್ಯಂಗ್ಯಚಿತ್ರಕಾರ ಎಚ್.ಬಿ.ಮಂಜುನಾಥ...
ಸುದ್ದಿದಿನ,ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,357ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. 45ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರೆ, 64 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್ಸೈಟ್ www.davangereuniversity.ac.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ವಿಶ್ವ ವಿದ್ಯಾನಿಲಯದ...
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕಾವೇರಿ ಮಾತಾ ಪ್ಲಂಬರ್ಸ್ ಕಾರ್ಮಿಕರ ಸಂಘದಿಂದ ಸಂಘದ ಕಚೇರಿಯಲ್ಲಿ ವಿಶ್ವ ಪ್ಲಂಬರ್ ದಿನಾಚರಣೆ ಹಾಗೂ ವಿಶ್ವ ಜಲ ಸಂಗ್ರಹಣಾ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್...
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....