ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ...
ಸುದ್ದಿದಿನ, ಹೊನ್ನಾಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಪುರುಷ ಮತ್ತು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನನಾಯಕನಹಳ್ಳಿ, ಸಂತೆಬೆನ್ನೂರು-2 ಹೋಬಳಿ ಸಮೀಪದ ಚಿಕ್ಕುಡಿ, ಅಜ್ಜಿಹಳ್ಳಿ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸಲು ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ನಿಗಧಿತ ನಮೂನೆಯಲ್ಲಿ...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮಶೀಲತೆಯ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖಾ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದೆ. ತರಬೇತಿ ಪಡೆಯಲು...
ಸುದ್ದಿದಿನ, ಡಿಸ್ಕ್ : ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ನ ಮೊದಲ ಸೆಮಿಫೈನಲ್ ಪಂದ್ಯವು ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿದೆ. ಪಂದ್ಯವು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ನಲ್ಲಿ ಇದು ಎರಡನೇ ಬಾರಿ...
ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ...
ಸುದ್ದಿದಿನ, ದಾವಣಗೆರೆ : ವೀರ ವನಿತೆ ಒನಕೆ ಒಬವ್ವ ಜಯಂತಿಯನ್ನು ಜಿಲ್ಲೆಯ ಗೋಣಿವಾಡ ಕ್ಯಾಂಪ್ ನಲ್ಲಿ ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಒನಕೆ ಓಬವ್ವ ಮಹಿಳಾ ಸ್ವಸಹಾಯ...
ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ...
ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಅಭಾವ ಉಂಟಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಇಂದು ನಡೆಯಿತು....