ಸುದ್ದಿದಿನ ಡೆಸ್ಕ್ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2021 ಪ್ರಕಟವಾಗಿದ್ದು, ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ. ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸರ್ವೆ ಮ್ಯಾಪ್ ಡಿಜಿಟಲೀಕರಣಗೊಳಿಸಲು ಗಂಭೀರ ಚಿಂತನೆ ನಡೆದಿದ್ದು, ಆದಷ್ಟು ಶೀಘ್ರ ಆ ನಿಟ್ಟಿನಲ್ಲಿ ಕೆಲಸ ಪ್ರಾಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಎಲ್ಲಾ...
ಸುದ್ದಿದಿನ ಡೆಸ್ಕ್ : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು...
ಸುದ್ದಿದಿನ, ಬೆಂಗಳೂರು : ಚಂದ್ರಯಾನ-3 ಯಶಸ್ಸಿಗೆ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಕರ್ನಾಟಕ ಸರ್ಕಾರ ಗೌರವಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಇಸ್ಟ್ರ್ಯಾಕ್ ಕೇಂದ್ರಕ್ಕೆ...
ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ....
ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಅಂದರೆ ಧೈರ್ಯ ಮತ್ತು...
ವರದಿ : ಮಹಾಲಿಂಗಪ್ಪ ಜೆ ಎಚ್ ಎಮ್ ಹೊಳೆ ಸುದ್ದಿದಿನ, ಜಗಳೂರು : ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು. ಪಟ್ಟಣದ ಹಳೇಬಸ್ ನಿಲ್ದಾಣದ ಬಳಿ ಅಟಲ್ ಭೂಜಲಯೋಜನೆ ಕಲಾ...
ವರದಿ : ಮಹಾಲಿಂಗಪ್ಪ ಜೆ ಎಚ್ ಎಮ್ ಹೊಳೆ ಸುದ್ದಿದಿನ,ಜಗಳೂರು : ಪಟ್ಟಣದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಶಿರಸ್ಥೆದಾರ್ ಚಂದ್ರಪ್ಪ ಅವರ ಮುಖಾಂತರ ಉನ್ನತ ಶಿಕ್ಷಣ ಸಚಿವರಿಗೆ ಲಿಖಿತ ಮನವಿ ಸಲ್ಲಿಸಿದರು. ದಲಿತ ವಿದ್ಯಾರ್ಥಿ...
ಸುದ್ದಿದಿನ,ದಾವಣಗೆರೆ: ಅದು ರೌಡಿ ಕೋತಿ, ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಕೋತಿಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಕೋತಿ ಇಂದು...
ಸುದ್ದಿದಿನ, ದಾವಣಗೆರೆ : ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಕಂದಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ. ಬಾಲಕಿಯರ ವಾಲಿಬಾಲ್ ವಿಭಾಗದಲ್ಲಿ ಕಲ್ಪನಾ ಮತ್ತು ತಂಡ ಪ್ರಥಮ, ಬಾಲಕಿಯರ ಥ್ರೋಬಾಲ್ ವಿಭಾಗದಲ್ಲಿ...