ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅನಧಿಕೃತ ಚೀಟಿ ಗುಂಪು ಪರವಾನಿಗೆ ಪಡೆಯದೆ ಚೀಟಿ ಗುಂಪು ನಡೆಸುವ ಚೀಟಿ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಅನಧಿಕೃತ ಚೀಟಿ ವ್ಯವಹಾರ ನಡೆಸುತ್ತಿರುವುದು ಹಾಗೂ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳ...
ಸುದ್ದಿದಿನ,ದಾವಣಗೆರೆ: 2023-24ನೇ ಸಾಲಿಗೆ ಫಿಜಿಯೋಥೆರಪಿಸ್ಟ್ಗಳ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ...
ಬೆಳಗಿನ ಪ್ರಮುಖ ಸುದ್ದಿಗಳು ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಚಂದ್ರಯಾನ 3 ನೌಕೆಯ ವಿಕ್ರಮ್ ಲ್ಯಾಂಡರ್ ನಿರೀಕ್ಷೆಯಂತೆ ಇಂದು ಸಂಜೆ 6...
ಸುದ್ದಿದಿನ,ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ಲೈನ್ ಟಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಅಂತ್ಯೋದಯ 10696, ಆದ್ಯತಾ ಪಡಿತರ ಚೀಟಿಗಳು 51509, ಆದ್ಯತೇತರ...
ಡಾ. ಸಿದ್ದಯ್ಯ ರೆಡ್ಡಿಹಳ್ಳಿ ಜಗತ್ತಿನ ಪ್ರತಿ ಜನಾಂಗವು ತನ್ನ ಪೂರ್ವಜರ ಪ್ರತಿಭೆ ಹಾಗೂ ಹಿರಿಮೆಯನ್ನು ಹೇಳಿಕೊಳ್ಳಲು ಕಾತರಿಸುತ್ತದೆ. ಅದರಂತೆಯೇ ನಮ್ಮ ಭರತ ಖಂಡದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ ಮಣಿಪುರಿ ಜನರು ಕ್ರಿಸ್ತಪೂರ್ವದಲ್ಲಿಯೇ ಅತ್ಯಾಧುನಿಕ ಸಾಮ್ರಾಜ್ಯವನ್ನು...
ಸುದ್ದಿದಿನ,ಭದ್ರಾವತಿ: ಸಮೀಪದ ಕಡದಕಟ್ಟೆ ನವಚೇತನ ಅನುದಾನಿತ ಕನ್ನಡ ಶಾಲೆಯ ಶಿಕ್ಷಕರಾದ ಸಿ.ಎಚ್.ನಾಗೇಂದ್ರಪ್ಪ ಮತ್ತು ಶಿಕ್ಷಕಿ ಕೆ.ಮಮತ ಯವರು 7ನೇ ತರಗತಿ ಕನ್ನಡ ಪಠ್ಯದಲ್ಲಿರುವ ಸೀನ ಸೆಟ್ಟರು ನಮ್ಮ ಟೀಚರ್ ಗದ್ಯದಲ್ಲಿ ಬರುವ ಭತ್ತದ ಸಸಿ ಕೀಳುವ...
ಸುದ್ದಿದಿನ,ದಾವಣಗೆರೆ : ನೌಕರರ ಪಿಂಚಣಿ ಯೋಜನೆ ಇಪಿಎಸ್-95 ರಲ್ಲಿ ಆಗಿರುವ ನ್ಯೂನ್ಯತೆಯನ್ನು ಸರಿಪಡಿಸಲು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರಿಗೆ ಪತ್ರ ಬರೆಯುವುದಾಗಿ ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ...
ಸುದ್ದಿದಿನ, ಬೆಂಗಳೂರು : ಕನ್ನಡ ಅಧ್ಯಯನ ಕೇಂದ್ರ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ನಿರ್ದೇಶಕರಾದ ಪ್ರೊ. ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ಸಿದ್ದಯ್ಯ ಆರ್.ಎಸ್.ಅವರು ಮಂಡಿಸಿದ “ಕುವೆಂಪು ಕಾವ್ಯದ ವಿಭಿನ್ನ ನೆಲೆಗಳು” ಎಂಬ ಸಂಶೋಧನಾ...
ಸುದ್ದಿದಿನ ಡೆಸ್ಕ್ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ- ಇಸ್ರೋ, ಉಡಾವಣೆ ಮಾಡಿರುವ ಚಂದ್ರಯಾನ-3 ಗಗನನೌಕೆ, ಚಂದ್ರನ ಸಮೀಪಕ್ಕೆ ಮತ್ತಷ್ಟು ತಲುಪಿದ್ದು, ನಿರೀಕ್ಷೆಯಂತೆ 153 ಕಿಲೋಮೀಟರ್ ಮತ್ತು 163 ಕಿಲೋಮೀಟರ್ ವ್ಯಾಪ್ತಿಯ ಕಕ್ಷೆಯಲ್ಲಿ ನಿಯೋಜನೆಗೊಂಡಿದೆ. ಇದರೊಂದಿಗೆ...