ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದನ್ವಯ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ 2023 ರ ಫೆಬ್ರವರಿ 11 ರೊಳಗೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಾವಳಿ 1963ರ ಕಲಂ 4(1) ಮತ್ತು (3) ಹಾಗೂ ನಿಯಮ 3ರ ಮೇರೆಗೆ...
ಸುದ್ದಿದಿನ,ದಾವಣಗೆರೆ: ಮದ್ಯಪಾನ ಮಾಡಲು ಹಣ ಕೊಡದ ಕಾರಣಕ್ಕೆ ತಂದೆ ಕೊಲೆ ಮಾಡಿದ ಅಪರಾಧಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 6 ವರ್ಷ ಶಿಕ್ಷೆ ಹಾಗೂ ರೂ 10,000 ದಂಡ ವಿಧಿಸಿದೆ. ಹೊನ್ನಾಳಿ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಫಲಾನುಭವಿ ಆಧಾರಿತವಾದ ವಿವಿಧ ಯೋಜನೆಗಳಿಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿವೇತನ,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಕೋಳಿ ಫಾರಂಗಳ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಫಾರಂಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಲು ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಲು ನೋಟೀಸ್ ಜಾರಿ ಮಾಡಲಾಗಿದೆ. ಕೋಳಿ ಫಾರಂಗಳ ತ್ಯಾಜ್ಯದಿಂದ ನೊಣಗಳ ಕಾಟ ಹೆಚ್ಚಿದ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಎಸ್.ಸಿ, ಎಸ್.ಟಿ ಪಡಿತರ ಚೀಟಿದಾರರ ಕುಟುಂಬದ ಮಾಹಿತಿಯನ್ನು ಆಗಸ್ಟ್ ತಿಂಗಳ ಪಡಿತರ ವಿತರಿಸುವ ಸಂದರ್ಭದಲ್ಲಿ ಪಡಿತರ ಚೀಟಿಯ ಜೆರಾಕ್ಸ್ ಹಾಗೂ AJSK ವತಿಯಿಂದ ನೀಡಿರುವ ಜಾತಿ...
ಸುದ್ದಿದಿನ,ಚಿತ್ರದುರ್ಗ : ನಗರದ ಎಸ್ ಜೆ ಎಂ ಕಾಲೇಜ್ ಆಫ್ ಫಾರ್ಮಸಿ ಯ ಅಂತಿಮ ವರ್ಷ ಬಿ ಫಾರ್ಮಸಿ ಪದವಿ ಪಡೆದ ವಿದ್ಯಾರ್ಥಿಗಳಾದ ಸುಶೀಲಾ ಕುಮಾರಿ 357 ನೇ ರ್ಯಾಂಕ್, ನಿತಿನ್ ಎಸ್ ದೇವ್ 739...
ಸುದ್ದಿದಿನ, ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ಭವ್ಯ ನರಸಿಂಹ ಮೂರ್ತಿ ಅವರು ನೇಮಕಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿರುವ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ...
ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಎಂ.ಮಂಜಣ್ಣನವರು ಅಧಿಕಾರ ಸ್ವೀಕರಿಸಿದ್ದಾರೆ. ಕಾಲೇಜಿನ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಇವರು ಶ್ರೀಮತಿ ಶೈಲಜ ಅವರು ಸೋಮವಾರ ನಿವೃತ್ತಿಯಾದ ಕಾರಣ ಬುಧವಾರ ಪ್ರಾಂಶುಪಾಲ ಹುದ್ದೆಯನ್ನು...
ಸುದ್ದಿದಿನ,ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ. ಮದ್ರಾಸ್ ಐ ಈ...