ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5...
ಸುದ್ದಿದಿನ,ಚಿತ್ರದುರ್ಗ: ಶಿಕ್ಷಕರು ಕ್ರಿಯಾಶೀಲತೆಯಿಂದ ಬೋಧಿಸಿದಾಗ ಮಾತ್ರ ಮಕ್ಕಳ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು. ನಗರದ ವೆಂಕಟೇಶ್ವರ ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ದಿಯಲ್ಲಿ ಡಯಟ್ನ ಪಾತ್ರ ವಿಷಯ ಕುರಿತು...
ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ 28 ಸೆಂಟಿ...
ಸುದ್ದಿದಿನ, ಬೆಂಗಳೂರು : ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ಕರ್ನಾಟಕ, ಗುಜರಾತ್, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುನ್ನೆಚರಿಕೆ...
ಸುದ್ದಿದಿನ, ಬೆಂಗಳೂರು : ನಂದಿನಿ ಹಾಲಿನ ದರ, ಒಂದು ಲೀಟರ್ಗೆ 3 ರೂಪಾಯಿ ಹೆಚ್ಚಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ – ಕೆಎಂಎಫ್...
ಸುದ್ದಿದಿನ, ಡೆಸ್ಕ್ : ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆ ಬರುವುದರಿಂದ ದೇಶದಲ್ಲಿ ಟೊಮೆಟೊ ಬೆಲೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ಅಶ್ವಿನಿಕುಮಾರ್ ಛೌಬೆ ರಾಜ್ಯಸಭೆಗೆ ನಿನ್ನೆ ತಿಳಿಸಿದ್ದಾರೆ. ಈ...
ಸುದ್ದಿದಿನ, ದಾವಣಗೆರೆ : ಸಾಹಿತಿ ಬಿ. ಶ್ರೀನಿವಾಸ ಅವರ ಸಣ್ಣ ಕಥೆಗಳ (ನ್ಯಾನೋ) ಸಂಕಲನ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿ ಬಿಡುಗಡೆಯ ಕಾರ್ಯಕ್ರಮವು ನಗರದ ಆರ್ ಎಲ್ ಲಾ ಕಾಲೇಜಿನ ಸಭಾಂಗಣದಲ್ಲಿ ನಾಳೆ (...
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ. ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು...
ಬಿ.ಶ್ರೀನಿವಾಸ ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ?...