ರಶ್ಮಿಪ್ರಸಾದ್ (ರಾಶಿ) ಬೋಧಿವೃಕ್ಷದಡಿಯಲಿ ಕುಳಿತು ಬೋಧನೆಯ ನೆಲೆಯಲಿ ನಿಂತರಷ್ಟೇ ನಿನ್ನಂತಾಗುವೆವೆಂಬ ಮೌಢ್ಯವ ಕಂಡು ಬುದ್ಧ ಇನ್ನೂ ನಗುತ್ತಲೇ ಇದ್ದಾನೆ… ನಮ್ಮೊಳಗೆಂದೂ ನೀನಿಲ್ಲ ಬುದ್ಧ.! ಸಕಲವೈಭೋಗಗಳನೂ ತ್ಯಜಿಸಿ ಮೋಹದಾ ಸೆಲೆಯನು ತೊರೆದರಷ್ಟೇ ನಿನ್ನಂತಾಗುವೆವೆಂಬ ಭ್ರಮೆಯ ಕಂಡು ಬುದ್ಧ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ಪ್ರವೇಶ ಈ ವರ್ಷ ಸಾಮಾನ್ಯ ದಿನಕ್ಕಿಂತ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಜೂನ್ 4 ರೊಳಗೆ ಕೇರಳ...
ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಮೇ 20ರಂದು ಮಧ್ಯಾಹ್ನ12:30ಕ್ಕೆ ಬೆಂಗಳೂರಿನಲ್ಲಿ ನೂತನ ಸಿಎಂ ಮತ್ತು ಡಿಸಿಎಂಗಳ...
ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕುವುದರ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು....
ಸುದ್ದಿದಿನ ಬೆಂಗಳೂರು : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಹುಮ್ಮಸ್ಸು ಪಡೆದಿದೆ. 1989ರಲ್ಲಿ 178ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭರ್ಜರಿ ದಾಖಲೆ ಮಾಡಿತ್ತು. ನಂತರ1999 ರಲ್ಲಿ 132 ಕ್ಷೇತ್ರಗಳಲ್ಲಿ...
ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ “ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು ಹೋರಾಟದ ಜೀವಿ ಒಡನಾಡಿ ಬಂಧುವನ್ನು ನಿನ್ನ ಮಗನ ಕೊಂದರು. ಅವನಂಥ ಮೈಕೈಗಳು ಕಟ್ಟಿದಂಥ ಗ್ವಾಡೆ ತಾವು ಬಿಸಿಲೇರದ ಬೆಳಗಿನಲ್ಲಿ...
ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ....
ಸುದ್ದಿದಿನ, ಬೆಂಗಳೂರು : ಬಿಜೆಪಿ ಸೋಲಿನ ಹೊಣೆಯನ್ನು ಹೊರುವುದಾಗಿ ಪಕ್ಷದ ರಾಜ್ಯಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ...
ಸುದ್ದಿದಿನ, ದಾವಣಗೆರೆ : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಬಿಜೆಪಿ ಸೋಲು ಅನುಭವಿಸಿದೆ. ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ...