ಸುದ್ದಿದಿನ ಡೆಸ್ಕ್ : ಐಪಿಎಲ್ ಟೂರ್ನಿಯ ಇಂದಿನ ಬಹು ನಿರೀಕ್ಷಿತ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ನೇ ಸ್ಥಾನದಲ್ಲಿರುವ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಟೂರ್ನಿಯೂದ್ದಕ್ಕೂ...
ಸುದ್ದಿದಿನ ಡೆಸ್ಕ್ : ಭಾರತ ಮತ್ತು ಚೀನಾ ಗಡಿ ಬಿಕ್ಕಟ್ಟಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಇಂದು ನವದೆಹಲಿಯಲ್ಲಿ ಭಾರತ ಮತ್ತು ಚೀನಾದ ರಕ್ಷಣಾ ಸಚಿವರುಗಳ ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಭಾರತ ಮತ್ತು ಶಾಂಘೈ ಸಹಕಾರ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಬಿ.ಜಿ. ಅಜಯ್ಕುಮಾರ್ ಪರ ನಗರದಲ್ಲಿ ಚಿತ್ರನಟ ಸುದೀಪ್ ಅಬ್ಬರದ ಪ್ರಚಾರ ನಡೆಸಿದರು. ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದೆ. ಮತದಾರರ ಒಲೈಕೆಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಕೇಂದ್ರ ರಕ್ಷಣಾ ಸಚಿವ...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಷ್ಕೃತ ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು ಬಿಡುಗಡೆ ಮಾಡಿದೆ. ಒಟ್ಟು 5 ಕೋಟಿ 31 ಲಕ್ಷದ 33 ಸಾವಿರದ 54ಮತದಾರರಿದ್ದು, ಈ...
ಸುದ್ದಿದಿನ ಡೆಸ್ಕ್ : ತೆಲಂಗಾಣದ ಹಲವು ಭಾಗದಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸುಮಾರು ಮೂರು ಗಂಟೆಗಳ ಕಾಲ ಹಲವು ಭಾಗಗಳಲ್ಲಿ ಮಳೆಯಾಗಿದೆ. ಭಾರತೀಯ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ 224ಅಭ್ಯರ್ಥಿಗಳು, ಕಾಂಗ್ರೆಸ್ – 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರಿಂದ ಪ್ರಚಾರ ಬಿರುಸುಗೊಂಡಿದೆ. ಯಾದಗಿರಿಯಲ್ಲಿ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಿದರು. ಇದಕ್ಕೂ...
ಸುದ್ದಿದಿನ ಡೆಸ್ಕ್ : ಮುಂದಿನ ತಿಂಗಳ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿ-224, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...