ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ...
ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ ಶಟ್ಟಿ ಬಣ) ಮನವಿ ಸಲ್ಲಿಸಿತು. ಜಲ್ಲಾಧ್ಯಕ್ಷ ಜಮ್ನಳ್ಳಿ...
ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವೆಬೆಸೈಟ್ https://ssc.nic.in ಅಥವಾ https://ssckkr.kar.nic.in ಮೂಲಕ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು ಕಚೇರಿಯಲ್ಲ್ಲಿ ಅಥವಾ ವೆಬ್ ಸೈಟ್ ವಿಳಾಸ :...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಜುಲೈ...
ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...
ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು...