ಬೆಳಗಿನ ಪ್ರಮುಖ ಸುದ್ದಿಗಳು ಇದೇ 18ರಂದು ಮುಕ್ತಾಯಗೊಂಡಿರುವ2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ ೩ನೇ ವಾರದಲ್ಲಿ ಪ್ರಕಟಿಸಲಾಗುವುದು; ಇದೇ 24ರಿಂದ ಮೌಲ್ಯಮಾಪನ ಕಾರ್ಯ ಆರಂಭಗೊಂಡು, ಜೂನ್ 15ರಂದು ಮುಕ್ತಾಯಗೊಳ್ಳಲಿದೆ ಎಂದು ಪ್ರಾಥಮಿಕ...
ಈ ರಾಶಿಯವರು ಎಷ್ಟೇ ಪ್ರಯತ್ನಿಸಿದರೂ ನಿಮ್ಮ ಪಾಲುದಾರರು/ ಸಹವರ್ತಿಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳಲು ವಿಫಲ! ಶನಿವಾರ ರಾಶಿ ಭವಿಷ್ಯ-ಮೇ-21,2022 ಸೂರ್ಯೋದಯ: 05:43am, ಸೂರ್ಯಸ್ತ: 06:43pm ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ,...
ಸುದ್ದಿದಿನ, ವಿಜಯಪುರ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಮತ್ತು ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಮಿತ್ ಮಾದರ, ಯಲ್ಲಾಲಿಂಗ ಸೊಲಿಭೂವಿ, ಶ್ರೀಯಾ ದೇಸಾಯಿ, ಐಶ್ವರ್ಯ ಕಾನಸೆ, ಶೀವಲೀಲಾ...
ಸುದ್ದಿದಿನ,ಚಿಕ್ಕಬಳ್ಳಾಪುರ : 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆಯುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡವಾರು ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಗಳಿಸಿದ ಗರಿಮೆಗೆ ಭಾಜನವಾಗಿದೆ...
ಸುದ್ದಿದಿನ, ದಾವಣಗೆರೆ : ದೇಶದ ರೈತರ ಅನುಕೂಲಕ್ಕಾಗಿ ಕೇಂದ್ರ, ರಸಗೊಬ್ಬರಗಳಿಗೆ 2ಲಕ್ಷದ 39 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ...
ಸುದ್ದಿದಿನ ಡೆಸ್ಕ್ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಅಬ್ಬರ ಮುಂದುವರಿದಿದ್ದು, ಜನಜೀವನ ತತ್ತರಗೊಂಡಿದೆ. ಸಾವಿರಾರು ಎಕರೆ ಪ್ರದೇಶದಲ್ಲಿನ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಮಳೆಯಿಂದ ಆದ ಹಾನಿ...
ಸುದ್ದಿದಿನ ಡೆಸ್ಕ್ : 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ಮುಗಿದಿದ್ದು, ಇದೇ 24ರಿಂದ...
ಡಾ.ಬಿ.ಆರ್.ಅಂಬೇಡ್ಕರ್ ಆರ್ಯಧರ್ಮವು ಯಜದಿಂದ ಕೂಡಿದ ಧರ್ಮವಾಗಿತ್ತು, ಯಜ್ಞವು ದೇವತ್ವವನ್ನು ಹೊಂದುವ ಅಂದರೆ ದೇವಗಣದಲ್ಲಿ ಪ್ರವೇಶ ಪಡೆಯುವ ಒಂದು ಸಾಧನವಾಗಿತ್ತು. ಅಷ್ಟೇ ಅಲ್ಲ, ಅದು ದೇವತೆಗಳನ್ನು ನಿಯಂತ್ರಿಸುವ ಸಾಧನವೂ ಆಗಿತ್ತು. ಸಂಪ್ರದಾಯದಂತೆ ಯಜ್ಞಗಳ ಸಂಖ್ಯೆ ಇಪ್ಪತ್ತೊಂದು, ಅವುಗಳನ್ನು...
ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾಂಸ್ಕೃತಿಕ ಸೌಂದರ್ಯದ ಸಾಧನಗಳು ರಾಗದ್ವೇಷಗಳ ನೆಲೆಯಾಗಬಾರದು. ನಾ ದಿವಾಕರ ಯಾವುದೇ ರೀತಿಯ ಸಮಾಜದಲ್ಲಿ ಸಾಮಾನ್ಯ ಜನರಿಗೆ ತಮ್ಮ ನಿತ್ಯ ಬದುಕಿನ ಬವಣೆಯಿಂದ ಹೊರಬರಲು ಕೆಲವು ಮಾರ್ಗಗಳು, ಸಾಧನಗಳು, ವಾಹಿನಿಗಳು ಅತ್ಯವಶ್ಯವಾಗಿರುತ್ತವೆ. ವಿಶೇಷವಾಗಿ...
ಸುದ್ದಿದಿನ,ಮಲೇಬೆನ್ನೂರು : ಪಟ್ಟಣದ ಜಿಗಳಿ ರಸ್ತೆಯ ಗ್ರಾಮೀಣ ಪ್ರದೇಶವಾದ ಒಡೆಯರ ಬಸಾಪುರ ಗ್ರಾಮದ ಶ್ರೀ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಗೆ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಕುಳಿತ...