ಮಧ್ಯಾಹ್ನದ ಪ್ರಮುಖ ಸುದ್ದಿಗಳು ತೆಲಂಗಾಣ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮೃತರ ಸಂಬಂಧಿಕರಿಗೆ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ...
ಸುದ್ದಿದಿನ ,ಬೆಂಗಳೂರು : ನಗರದ ಕೆಂಗೇರಿ ಬಳಿಯ ಮೆಟ್ರೋ ಪಿಲ್ಲರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, 25 ಜನರ ತಲೆಗೆ ತೀವ್ರ ಗಾಯಗಳಾಗಿದ್ದು, 4 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು...
ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಅಸಾನಿ ಚಂಡಮಾರುತ ವಾಯವ್ಯ ಭಾಗದತ್ತ ಸಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ ಮತ್ತು ಮಧ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ತೀವ್ರ ಸ್ವರೂಪ ಪಡೆಯುವ ನಿರೀಕ್ಷೆಯಿದೆ. ಇದರ...
ಸುದ್ದಿದಿನ ಡೆಸ್ಕ್ : ಜಲಾನಯನ ಅಭಿವೃದ್ಧಿ ಇಲಾಖೆಯಿಂದ ವಿಶ್ವ ಬ್ಯಾಂಕ್ ನೆರವಿನ ಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನೆ, ಎಫ್ಬಿಒಗಳ ಏಕರೂಪ ಬ್ರಾಂಡಿಂಗ್ ಸ್ಪರ್ಧೆಯ ಅನಾವರಣ ಕಾರ್ಯಕ್ರಮ ಬೆಂಗಳೂರಿನ ಜಿಕೆವಿಕೆಯಲ್ಲಿ ನಿನ್ನೆ ನಡೆಯಿತು....
ಸುದ್ದಿದಿನ ಡೆಸ್ಕ್ : ಏಳು ರಾಷ್ಟ್ರಗಳನ್ನೊಳಗೊಂಡ ಜಿ -7 ದೇಶಗಳು, ಉಕ್ರೇನ್ ವಿವಾದದ ಹಿನ್ನೆಲೆಯಲ್ಲಿ ರಷ್ಯಾದ ತೈಲ ಆಮದನ್ನು ನಿಷೇಧಿಸಲು ಅಥವಾ ಹಂತ ಹಂತವಾಗಿ ತೆಗೆದುಹಾಕಲು ಪ್ರತಿಜ್ಞೆ ಮಾಡಿವೆ. ಜಿ-7 ರಾಷ್ಟ್ರಗಳು ಈ ವರ್ಷದ ಮೂರನೇ...
ಸುದ್ದಿದಿನ ಡೆಸ್ಕ್ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಅಸ್ಸಾಂನ ದಕ್ಷಿಣ ಸಲ್ಮಾರ್ನ ಮನ್ಕಚಾರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ನಂತರ ಅವರು ಗುವಾಹತಿಯಿಂದ 245 ಕಿಲೋಮೀಟರ್ ದೂರವಿರುವ ಸಹಾರಪುರದಲ್ಲಿನ ಭಾರತ –...
ಸುದ್ದಿದಿನ ಡೆಸ್ಕ್ : ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 20-20ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 67 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲ...
ಬೆಳಗಿನ ಪ್ರಮುಖ ಸುದ್ದಿಗಳು ಆಡಳಿತ ಯಂತ್ರಕ್ಕೆ ಚುರುಕು ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನ ಸೌಧದಲ್ಲಿ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಮುಂಗಾರು ಸಿದ್ಧತೆ ಬೇಸಿಗೆ...
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯ...