ಈ ರಾಶಿಗಳಿಗೆ ಸಾಡೇಸಾತಿ ಶನಿ ಆರಂಭವಾಗಿದೆ,ಕಹಿ-ಸಿಹಿ ಲಕ್ಷಣಗಳು ಗೋಚರಿಸುತ್ತಿವೆ! ಸೋಮವಾರ ರಾಶಿ ಭವಿಷ್ಯ-ಮೇ-9,2022 ಸೂರ್ಯೋದಯ: 05:47am, ಸೂರ್ಯಸ್ತ: 06:39pm ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ,...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಸರ್ಕಾರ ಪ್ರತ್ಯೇಕ ಆಯೋಗ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಆಯೋಗದ...
ಸುದ್ದಿದಿನ,ಹುಬ್ಬಳ್ಳಿ : ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಶರೇವಾಡ ಗ್ರಾಮದ 3 ಎಕರೆ ಪ್ರದೇಶದಲ್ಲಿ ಜಿಲ್ಲೆಯ...
ಸುದ್ದಿದಿನ, ಬೆಂಗಳೂರು : ನಕಲಿ ಬೀಜದ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವಬ್ಯಾಂಕ್...
ಸುದ್ದಿದಿನ ಡೆಸ್ಕ್ : 2050ರ ವೇಳೆಗೆ ಆಹಾರ ಉತ್ಪಾದನಾ ವಲಯದಲ್ಲಿ ದೇಶ ಸ್ವಾವಲಂಬನೆ ಸಾಧಿಸಬೇಕಾದರೆ ಬಹಳ ದೊಡ್ಡ ಪ್ರಮಾಣದಲ್ಲಿ ಬಂಜರು ಭೂಮಿ ಅಭಿವೃದ್ಧಿ ಪಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ...
ಹಾಲೇಶ್ ಹೆಚ್. ಎಸ್. ಹಂಚಿನಮನೆ ನಲ್ಕುದುರೆ ಮೇ 15 ರಂದು ನೆರವೇರಲಿರುವ ಚನ್ನಗಿರಿ ತಾಲ್ಲೂಕಿನ ನಲ್ಕುದುರೆ ಗ್ರಾಮದ ಶ್ರೀ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಲೇಖನ. ಭದ್ರಾ ಅಚ್ಚುಕಟ್ಟು ಪ್ರದೇಶ, ಅರೆ...
ಸುದ್ದಿದಿನ ಡೆಸ್ಕ್ : ಇಂದು ವಿಶ್ವ ರೆಡ್ಕ್ರಾಸ್ ದಿನ. ಜಗತ್ತಿನಾದ್ಯಂತ ರೆಡ್ಕ್ರಾಸ್ ಆಂದೋಲನ ಕೈಗೊಳ್ಳುವ ಉತ್ತಮ ಕಾರ್ಯವನ್ನು ಶ್ಲಾಘಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ. ಅಗತ್ಯವಿರುವ ಜನರಿಗೆ ನೆರವು ಒದಗಿಸುವ ಸ್ವಯಂಸೇವಕರ ಅಭೂತಪೂರ್ವ ಕೊಡುಗೆಗಾಗಿ...
ಸುದ್ದಿದಿನ ಡೆಸ್ಕ್ : ಸುಪ್ರಿಸಿದ್ಧ ಬದ್ರೀನಾಥ್ ದೇವಾಲಯದಲ್ಲಿ ಇಂದು ಭಕ್ತಾದಿಗಳಿಗೆ ದರ್ಶನ ಆರಂಭವಾಯಿತು. ವೇದಮಂತ್ರಗಳ ಘೋಷಣೆಯೊಂದಿಗೆ ದೇವಾಲಯದ ಮಹದ್ವಾರವನ್ನು ಮಿಲಿಟರಿ ಬ್ಯಾಂಡ್ಗಳ ಗೌರವದೊಂದಿಗೆ ತೆರೆಯಲಾಯಿತು. ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿರುವ ಬದ್ರೀನಾಥ್ ದೇವಾಲಯಕ್ಕೆ ವಿಶ್ವದ ನಾನಾ ಭಾಗಗಳಿಂದ...
ಸುದ್ದಿದಿನ ಡೆಸ್ಕ್ : ಇಂದು ವಿಶ್ವ ಅಮ್ಮಂದಿರ ದಿನ. ಎಲ್ಲಾ ತಾಯಂದಿರಿಗೂ ಶುಭಾಶಯ. ತಾಯಿಗಿಂತ ಮಿಗಿಲಾದ ಶಕ್ತಿ ಈ ಜಗದೊಳಗೆ ಕಾಣಲು ಸಾಧ್ಯವಿಲ್ಲ. ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತಿದೆ. ಮದರ್ಸ್ ಡೇ...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯನ್ನು ಮುಂದೂಡಿಲ್ಲ. ಪರೀಕ್ಷೆ ನಿಗದಿಯಾಗಿರುವಂತೆ ಇದೇ ತಿಂಗಳ 21ರಂದು ನಡೆಯಲಿದೆ ಎಂದು ಕೇಂದ್ರ ವಾರ್ತಾ ಇಲಾಖೆ ಸ್ಪಷ್ಟನೆ ನೀಡಿದೆ. ನೀಟ್ ಸ್ನಾತಕೋತ್ತರ ಪರೀಕ್ಷೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ...