ಸುದ್ದಿದಿನ, ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ಬೆಂಗಳೂರು ಟೆಕ್ ಸಮಿಟ್-2022ನಲ್ಲಿ ಐಟಿ ಬಿಟಿ ಕಂಪನಿಗಳ ಸಿಇಒಗಳ ಜತೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಟೆಕ್ ಸಮಿಟ್ ಥೀಮ್ ಬಿಡುಗಡೆ ಮಾಡಿದರು....
ಸುದ್ದಿದಿನ ಡೆಸ್ಕ್ : ಮುಂಬೈ ಷೇರುಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 785 ಅಂಕ ಕುಸಿತ ಕಂಡು 56 ಸಾವಿರದ 402ಅಂಕಗಳೊಂದಿಗೆ ವಹಿವಾಟು ಆರಂಭಿಸಿದೆ. ಹಾಗೆಯೇ ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 243ಅಂಕ ಇಳಿಕೆ...
ಸುದ್ದಿದಿನ ಡೆಸ್ಕ್ : ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಶೇಕಡ58.2ರಷ್ಟು ಮತಗಳೊಂದಿಗೆ ಎರಡನೇ ಅವಧಿಗೆ ಚುನಾಯಿತರಾಗಿದ್ದಾರೆ. ಮ್ಯಾಕ್ರನ್ ಅವರ ಬಲಪಂಥೀಯ ಸ್ಪರ್ಧಿ ಮರೀನ್ ಲೆ ಪೆನ್ ಚುನಾವಣೆಯಲ್ಲಿ ಶೇಕಡ 41.8ರಷ್ಟು ಮತಗಳನ್ನು ಗಳಿಸಿ ದ್ವಿತೀಯ...
ಸುದ್ದಿದಿನ ಡೆಸ್ಕ್ : ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ 36 ರನ್ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತು. 169ರನ್ ಗುರಿ ಬೆನ್ನಟ್ಟಿದ...
ಸುದ್ದಿದಿನ,ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯ ಕರ್ನಾಟಕ ಪಬ್ಲಿಕ್ ಉರ್ದು ಶಾಲೆಯಲ್ಲಿ ಮದ್ಯಾಪಾನ ಮಾಡಿರುವ ಘಟನೆ ನಡೆದಿದೆ. ಶಾಲೆಯ ಪಕ್ಕದಲ್ಲಿ ಉಪ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಯಿದ್ದರೂ ಕುಡುಕರು ಬಾಗಿಲು ಮುರಿದು ಮೋಜು-ಮಸ್ತಿ...
ಸುದ್ದಿದಿನ ಡೆಸ್ಕ್ : ಇಂದು ವಿಶ್ವ ಮಲೇರಿಯಾ ದಿನ. ಮಲೇರಿಯಾ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ನಿರಂತರ ಹೂಡಿಕೆ ಮತ್ತು ನಿರಂತರ ರಾಜಕೀಯ ಬದ್ಧತೆಯ ಅಗತ್ಯತೆಯನ್ನು ಪ್ರದರ್ಶಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ. 2007ರ ವಿಶ್ವ...
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಡಿದ್ದು, ಬುಧವಾರ, ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸುದ್ದಿದಿನ,ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಒಂದು ವಾರದ ಗಂಡು ಮಗುವು ಪತ್ತೆಯಾಗಿದೆ. ಭಾನುವಾರ ಸಂಜೆ ವೇಳೆ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗ್ ಇರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ...
ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ನಿರುಪಯುಕ್ತ ಮಾರುತಿ ಓಮಿನಿ ಆಂಬ್ಯುಲೆನ್ಸ್ ಹಾಗೂ ರಾಯಲ್ ಎನ್ ಫೀಲ್ಡ್ ಮೋಟಾರ್ ಸೈಕಲ್ಗಳನ್ನು ಇದೇ ಏಪ್ರಿಲ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾರಾಗೃಹದ ಆವರಣದಲ್ಲಿ ಬಹಿರಂಗ...
ದಂಗೆಕೋರರನ್ನು ಸಾಮೂಹಿಕ ಶಿಕ್ಷೆಗೊಳಪಡಿಸುವ ಧ್ವಂಸ ಕಾರ್ಯಾಚರಣೆ ಸಂವಿಧಾನಬದ್ಧವಲ್ಲ. ಮೂಲ : ಪ್ರಭಾಶ್ ರಂಜನ್ ಮತ್ತು ಅಮನ್ ಕುಮಾರ್, ಅನುವಾದ : ನಾ ದಿವಾಕರ ಈ ವರ್ಷದ ರಾಮನವಮಿ ಆಚರಣೆಯ ಮೆರವಣಿಗೆಗಳ ಸಂದರ್ಭದಲ್ಲಿ ಮಧ್ಯಪ್ರದೇಶದ ಕರ್ಗೋನ್ ಸೇರಿದಂತೆ...