ಸುದ್ದಿದಿನ,ದಾವಣಗೆರೆ:ಸ್ವಾರ್ಥಕ್ಕಾಗಿ ಕೆಲ ವ್ಯಕ್ತಿ ಹಾಗೂ ಸಂಘಟನೆಗಳು, ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸುತ್ತಿರುವುದು ಭ್ರಷ್ಟಾಚಾರ ಆರೋಪ ಪ್ರಕರಣಗಳ ವಿಚಾರಣೆ ವೇಳೆ ಲೋಕಾಯುಕ್ತ ಗಮನಕ್ಕೆ ಬರುತ್ತಿವೆ. ಲೋಕಾಯುಕ್ತ ಕಾಯ್ದೆ ಸೆಕ್ಷನ್ 20 ಅಡಿ ಅಧಿಕಾರಿಗಳ ಮೇಲೆ ಸುಳ್ಳು...
ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ,...
ಸುದ್ದಿದಿನ,ಚನ್ನಗಿರಿ:ಭೂತದ ಮಾಹಿತಿ ಕೆದಕುತ್ತಾ ವರ್ತಮಾನಕ್ಕೆ ಹೊಸ ಹೊಳಹು ನೀಡುವ ಕ್ರಮ ಮತ್ತು ಅರಿವಿನ ವಿಸ್ತಾರದ ಪ್ರಕ್ರಿಯೆಯನ್ನೇ ನಾವು ಸಂಶೋಧನೆ ಎಂದು ಕರೆಯುತ್ತೇವೆ ಎಂದು ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಚಿತ್ತಯ್ಯ...
ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ...
ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್...
ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ...
ಶಮೀಮ ಕುತ್ತಾರ್, ಮಂಗಳೂರು ಬೆಳಕು ಬರಲೆಂದು ಕಿಟಕಿಯನ್ನೊಂಚೂರು ಸರಿಸಹೊರಟಿದ್ದಳು… ಒಳಗಿನಿಂದಲೇ ಸರಪಳಿಗಳು ಕೈಗಳ ಬಿಗಿದಾಗ ಬೆಳಕಿಗಿಂತ ಬಿಡುಗಡೆಯೇ ಸಾಕೆನಿಸಿತ್ತು. ಬಯಕೆಗಳು ಶಾಪವಾದಾಗ ಇರವನ್ನೂ ಮರೆಯಬೇಕವಳು ಓದಿ ಮುಗಿಸಲಾಗದ ಇತಿಹಾಸದ ಮೌನಗಳಲ್ಲಿ ಅಹಲ್ಯೆ ಕಲ್ಲಾದಂತೆ. ಬಲದ ಬಲೆಯಾಗಿ...
ಗಿರೀಶ್ ಕುಮಾರ್ ಗೌಡ,ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ. ಅದರಲ್ಲಿ...
ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ ಆರ್ಯಭಟ ಅವರ ಹೆಸರನ್ನು ಇಡಲಾಗಿತ್ತು....
ಸುದ್ದಿದಿನಡೆಸ್ಕ್:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್ಟಿಎ ಇಂದು ಪ್ರಸಕ್ತ ವರ್ಷದ ಜಂಟಿ ಪ್ರವೇಶ ಪರೀಕ್ಷೆ – ಜೆಇಇ ಮುಖ್ಯ ಫಲಿತಾಂಶ -2 ಅನ್ನು ಪ್ರಕಟಿಸಿದೆ. ಈ ಭಾರಿ ಒಟ್ಟು 24 ವಿದ್ಯಾರ್ಥಿಗಳು ಶೇಕಡ ನೂರಕ್ಕೆ ನೂರು...