ಸುದ್ದಿದಿನ ಡೆಸ್ಕ್ : ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 423ಅಂಕ ಏರಿಕೆ ಕಂಡು 57 ಸಾವಿರದ 461ರಲ್ಲಿ ವಹಿವಾಟು ಆರಂಭಿಸಿದೆ. ಹಾಗೆಯೇ ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಕೂಡ 117 ಅಂಕ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ನೂತನ ಆಯುಕ್ತರಿಗೆ ರಾಜ್ಯಪಾಲರು...
ಸುದ್ದಿದಿನ,ಹುಬ್ಬಳ್ಳಿ : ಹುಬ್ಬಳ್ಳಿಯ ಜನರು ಶಾಂತಿ ಸೌಹರ್ದತೆಯಿಂದ ಬಾಳಬೇಕು. ಶಾಂತಿ ಸೌಹಾರ್ದತೆಯನ್ನು ಕಾಪಾಡುವುದು ಆಯೋಗದ ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ...
ಎರಡು ಮತೀಯ ಶಕ್ತಿಗಳ ಮೇಲಾಟದಲ್ಲಿ ಯುವಪೀಳಿಗೆ ಸಂಯಮ ಕಳೆದುಕೊಳ್ಳುತ್ತ ನಾ ದಿವಾಕರ ಕೋಮುವಾದಿ ರಾಜಕಾರಣಕ್ಕೆ ಭಾರತದಲ್ಲಿ ಶತಮಾನದ ಇತಿಹಾಸವಿದೆ. ಹಾಗೆಯೇ ರಾಜಕೀಯ ಕೋಮು ಧೃವೀಕರಣಕ್ಕೆ ದಶಕಗಳ ಇತಿಹಾಸವಿದೆ. ಭಾರತದ ಬಹುತ್ವ ಸಂಸ್ಕೃತಿಗೆ ಸವಾಲಾಗಿಯೇ ಪರಿಣಮಿಸಿರುವ ಏಕಸಂಸ್ಕೃತಿಯ...
ಸುದ್ದಿದಿನ,ದಾವಣಗೆರೆ : ಹೆಚ್.ಎ.ಎಲ್ ಬೆಂಗಳೂರು ಇವರಿಂದ ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಕೋಫಾ, ಫೌಂಡ್ರಿಮನ್ & ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ. ಅರ್ಜಿ ನಮೂನೆಯನ್ನು...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ಆರೋಗ್ಯ ಕಾರ್ಯಕ್ರಮ) ವತಿಯಿಂದ ತೀವ್ರತರವಾದ ಮಾನಸಿಕ ರೋಗಿಗಳ ಮನಶ್ವೇತನಕ್ಕೆ ‘ಡೇ ಕೇರ್ ಸೆಂಟರ್’ (ಮಾನಸಧಾರ) ಸ್ಥಾಪಿಸುವ ಸಲುವಾಗಿ ದಾವಣಗೆರೆ ಜಿಲ್ಲೆಯ ಖಾಸಗಿ ಸಂಸ್ಥೆ...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ...
ಐಪಿಎಲ್ ಟಿ20 ಸುದ್ದಿ ಸುದ್ದಿದಿನ ಡೆಸ್ಕ್ : ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅಜೇಯ 60 ಮತ್ತು ಪೃಥ್ವಿ ಶಾ 41 ಅವರ 83ರನ್...
ಸುದ್ದಿದಿನ ಡೆಸ್ಕ್ : ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಸೀಮಿತ ಓವರ್ ಗಳ ನಾಯಕರಾಗಿದ್ದ ಪೊಲಾರ್ಡ್, 123 ಏಕದಿನ ಮತ್ತು 102 ಟಿ20...
ಸುದ್ದಿದಿನ ಡೆಸ್ಕ್ : ಸ್ಕಾರ್ಪಿನ್ ಶ್ರೇಣಿಯ 6ನೇ ಮತ್ತು ಕೊನೆಯ ಜಲಾಂತರ್ಗಾಮಿ ನೌಕೆ ಐಎನ್ಎಸ್ ವಾಗ್ಶೀರ್ ಅನ್ನು ಮುಂಬೈನಲ್ಲಿ ಬುಧವಾರ ಕಾರ್ಯಾಚರಣೆಗೆ ಬಿಡುಗಡೆ ಮಾಡಲಾಯಿತು. ಮುಂಬೈ ಮೂಲದ ಮಝಗಾನ್ ಡಾಕ್ ಶಿಪ್ ಬಿರ್ಲ್ಡಸ್ ಕಂಪನಿಯು ಮೇಕ್...