ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನಡೆಸ್ಕ್:ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಪತ್ತೆ ಆಗಿದೆ. ಮೂವರು ಆರೋಪಿಗಳಿಂದ 22 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ, ಕಾರು ಖಾಕಿ ಜಪ್ತಿಮಾಡಿದ ವಿಜಯನಗರ ಜಿಲ್ಲೆಯ ಖಾಕಿ...
ಸುದ್ದಿದಿನಡೆಸ್ಕ್:ದೇಶಾದ್ಯಂತ ಇಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ. ಇಂದು 24ನೇ ಹಾಗೂ ಕೊನೆಯ ಜೈನ ತೀರ್ಥಂಕರ ಮಹಾವೀರ ಅವರ ಜನ್ಮದಿನ. ಜೈನ ಸಮುದಾಯಕ್ಕೆ ಇದು ಅತ್ಯಂತ ಪವಿತ್ರ ದಿನವಾಗಿದೆ. ಭಗವಾನ್ ಮಹಾವೀರನ ಅನುಯಾಯಿಗಳು ಇಂದು ವಿಶೇಷ ಪ್ರಾರ್ಥನೆ,...
ಸುದ್ದಿದಿನಡೆಸ್ಕ್:ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಸಾಧಕರಿಗೆ ನೀಡಿ ರಾಜ್ಯ ಸರ್ಕಾರ ಆದೇಶ...
ಸುದ್ದಿದಿನಡೆಸ್ಕ್:ನಗರದ ರುದ್ರಪ್ಪ ಹನಗವಾಡಿ ಅವರಿಗೆ 2023ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಲಭಿಸಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗೋಲ್ಡ್ ಸ್ಮಿತ್ ರಸ್ತೆಯ ಕುಂಬಾರ ಓಣಿ ಬಳಿಯ ವಾಸವಿ ಸ್ವಗೃಹ ಹೋಮ್ ನೀಡ್ ಎಂಬ ಅಂಗಡಿ ತೆರೆದು ಅಲ್ಲಿಗೆ ಬಂದ ಗ್ರಾಹಕರಿಂದ ಚೀಟಿ ರೂಪದಲ್ಲಿ ಹಣ ಪಡೆದು ತಿಂಗಳಿಗೆ...
ಸುದ್ದಿದಿನ.ಚನ್ನಗಿರಿ: ಕನ್ನಡ ಸಂಸ್ಕೃತಿ ಇಲಾಖೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಶ್ರೀ ಶಿವಲಿಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯಕ್ತ ಆಶ್ರಯದಲ್ಲಿ ಬುಧವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಮ್ಮಟದ ಉದ್ಘಾಟನೆಯನ್ನು ಪ್ರಾಂಶುಪಾಲ ಅಮೃತೇಶ್ವರ ಬಿ.ಜಿ,...
ಸುದ್ದಿದಿನ,ದಾವಣಗೆರೆ: 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು, ದಾವಣಗೆರೆಯ ವಿದ್ಯಾರ್ಥಿಗಳು ಅತ್ಯತ್ತಮವಾದ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಕು.ಸುಷ್ಮಿತಾ ಕೆ.ಎಂ. ಒಟ್ಟಾರೆ...
ಸುದ್ದಿದಿನ,ದಾವಣಗೆರೆ: ಬೇಸಿಗೆ ಬಂತೆಂದರೆ ಸಾಕು ಜಾತ್ರಾ ಮಹೋತ್ಸವಗಳ ಸಂಭ್ರಮ ಪ್ರಾರಂಭವಾಗುತ್ತದೆ. ಆಯಾ ಗ್ರಾಮದ, ಗ್ರಾಮದೇವತೆಗಳ ಆರಾಧನೆಯನ್ನು ಜಾತ್ರಾ ಮೂಲಕ ವೈಭವದಿಂದ ಆಚರಿಸುವ ಪರಿ ಎಲ್ಲೆಡೆ ನಡೆಯುತ್ತದೆ. ಅದೇ ರೀತಿ ದಾವಣಗೆರೆಯ ಹಳೇಕುಂದುವಾಡದಲ್ಲಿ ಗ್ರಾಮದೇವತೆ ಆದಿಪರಾಶಕ್ತಿಯಾದ ಶ್ರೀ...
ಸುದ್ದಿದಿನ,ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಾಕರಾದ ಎಲ್ಲಾ ವಿದ್ಯಾರ್ಥಿಗಳಿಗೆ ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಸವಿತಾ ಗಣೇಶ್ ಹುಲ್ಲುಮನೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಾವಣಗೆರೆ ಶೈಕ್ಷಣಿಕ ಜಿಲ್ಲೆ ಶೇ...
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್, ಎನ್ಎಸ್ಎಸ್ ರೋವರ್ಸ್ರ ರೇಂಜರ್ಸ್ ಹಾಗೂ ಸಾರ್ವಜನಿಕ ಆಸ್ಪತ್ರೆ ಚಿಗೆಟೇರಿ ಆಸ್ಪತ್ರೆ ದಾವಣಗೆರೆ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜು ಸಭಾಂಗಣದಲ್ಲಿ ಮಂಗಳವಾರ...