ಸುದ್ದಿದಿನ, ದಾವಣಗೆರೆ : ಹೊನ್ನಾಳಿ ಶಾಸಕ ರೇಣುಕಾಚಾರ್ಯ ತಾಲ್ಲೂಕಿನ ಬೇಲಿಮಲ್ಲೂರು ಗ್ರಾಮದ ತುಂಗಭದ್ರಾ ನದಿಪಾತ್ರಕ್ಕೆ ಜನಪ್ರತಿನಿದಿಗಳೊಡನೆ ಭೇಟಿ ನೀಡಿ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರು ಹರಿದು ಗ್ರಾಮವೂ ನೀರಿನಿಂದ ಜಲಾವೃತವಾಗಿದ್ದು ಹರಿಗೋಲನ್ನು ಸ್ವತ:ನಡೆಸಿ ಪರಿಸ್ಥಿತಿ ಅವಲೋಕಿಸಿದ...
ಸುದ್ದಿದಿನ,ಬೆಳಗಾವಿ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು....
ಸುದ್ದಿದಿನ,ಹಾವೇರಿ: ಜಿಲ್ಲಾ ವಿಪತ್ತು ನಿಧಿಯಲ್ಲಿ 16 ಕೋಟಿ ರೂ, ತಾಲೂಕಾ ಆಡಳಿತ ಬಳಿ 15 ರಿಂದ 20 ಲಕ್ಷ ರೂ. ಹಣವಿದ್ದು, ಸಂತ್ರಸ್ಥರ ನೆರವಿಗೆ ಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ...
ಸುದ್ದಿದಿನ ಡೆಸ್ಕ್ : ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯವರೆಗೂ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಧೋನಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಸೈನಿಕರೊಂದಿಗೆ ಕಾಶ್ಮೀರದಲ್ಲಿ ಗಡಿ ಕಾಯ್ತಿರೋ ಎಂ ಎಸ್ ಧೋನಿ ಭಾರತೀಯ ಸೇನೆಯ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ...
ಉತ್ತಮ ಭವಿಷ್ಯಕ್ಕಾಗಿ ಕರೆಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH: 9900494333 ಮೇಷ ರಾಶಿ ಉದ್ಯೋಗದಲ್ಲಿ ನಿಮ್ಮ ಬಯಕೆಗಳು ಈಡೇರುತ್ತವೆ. ದಾಂಪತ್ಯದಲ್ಲಿ ಸುಖ-ಸಂತೋಷದಿಂದ ಇರಬಹುದು. ನಿಮ್ಮ ಭಯವನ್ನು ಬೇಗನೆ ತೊಡೆದು ಹಾಕಬೇಕು. ಸಹೋದ್ಯೋಗಿಗಳಿಂದ...
ಸುದ್ದಿದಿನ,ಬೆಳಗಾವಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಖಾನಾಪೂರ ತಾಲ್ಲೂಕಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಜಿಲ್ಲೆಯ ಖಾನಾಪೂರ ತಾಲ್ಲೂಕ ಚಿಕ್ಕದಾದರೂ 123 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ, 236 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಥಣಿ-4351, ರಾಯಬಾಗ-4349, ಹುಕ್ಕೇರಿ-975, ಗೋಕಾಕ-1082, ಕಾಗವಾಡ-4599, ನಿಪ್ಪಾಣಿ-2973,...
ಸುದ್ದಿದಿನ,ಹಾವೇರಿ: ಮಹಾ ಮಳೆಯ ಅಬ್ಬರಕ್ಕೆ ಶಿಗ್ಗಾವಿ ಪಟ್ಟಣದ ಐತಿಹಾಸಿಕ ನಾಗನೂರು ಕೆರೆ ಸೇರಿದಂತೆ ತಾಲೂಕಿನ ಬಹುತೇಕ ಕೆರೆಗಳು ಕೋಡಿ ಬಿದ್ದ ಪರಿಣಾಮ ಸಾವಿರಾರು ಹೆಕ್ಟೇರ್ ಕೃಷಿ ಜಮೀನಿಗೆ ನೀರು ನುಗ್ಗಿದೆ. ತಾಲೂಕಿನ ಹುಲಿಕಟ್ಟಿ ಗ್ರಾಮದ ಡೊಕನಕೆರೆ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ಅಂಚೆ ವೃತ್ತ ನೇಮಕಾತಿ 2019 ಸಂಸ್ಥೆಯು ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಹುದ್ದೆಗಳಿಗೆ ನೇಮಕಾತಿಗಾಗಿ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 05.08.2019 ಅರ್ಜಿ...
ಸುದ್ದಿದಿನ, ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಾಂಚಿ ಸಿನಿಮಾದ ಫಸ್ಟ್ ಲುಕ್ ಅನ್ನು ಚಿತ್ರತಂಡ ಇಡುಗಡೆ ಮಾಡಿದೆ. ಈ ಹಿಂದೆ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದಲ್ಲಿ ಹರಿಪ್ರಿಯಾಗೆ ಜೋಡಿಯಾಗಿ ನಟಿಸಿದ್ದ ನಟ ಪ್ರಭು ಮುಂಡ್ಕುರ್...
ಸುದ್ದಿದಿನ,ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮನ್ನಂಗಿ, ಮೆಳ್ಳಾಗಟ್ಟಿ ಸೇರಿದಂತೆ ನದಿ ದಡದ ಬಹುತೇಕ ಗ್ರಾಮಗಳು ಜಲಾವೃತಗೊಂಡಿದ್ದು, ಅಕ್ಷರಶಃ ನಡುಗಡ್ಡೆಯಂತಾಗಿವೆ. ಗ್ರಾಮದಲ್ಲಿ ನೀರು ನುಗ್ಗುತ್ತಿದ್ದಂತೆ ಎಚ್ಚತ್ತುಕೊಂಡು ಗ್ರಾಮಸ್ಥರು, ತಮ್ಮ ಸಂಬಂಧಿಕರ ಊರುಗಳಿಗೆ ಗಟ್ಟು – ಮೂಟೆ ಕಟ್ಟುತ್ತಿದ್ದಾರೆ....