ಗಂಡು ಹೆಣ್ಣೆಂಬ ಚೌಕಟ್ಟಿನಾಚೆ ಭಿನ್ನ ಲಿಂಗಿಯಾಗಿ ತನ್ನ ಭಾವನೆ, ತುಮುಲಗಳನ್ನು ರಂಗದ ಮೇಲೆ ಪ್ರಸ್ತುತ ಪಡಿಸುತ್ತಿರುವ ರೇವತಿ ಅವರು ಲೈಂಗಿಕ ಅಲ್ಪಸಂಖ್ಯಾತರ ಆಶಾಕಿರಣವಾಗಿದ್ದಾರೆ. ಸಮಾಜದಲ್ಲಿ ಅವಮಾನ, ದೈಹಿಕ ಮತ್ತು ಮಾನಸಿಕ ಕಿರುಕುಳಗಳಿಗೆ ಒಳಗಾಗುವ ಮಂಗಳಮುಖಿಯರಿಗೆ ಬದುಕುವ...
ಸುದ್ದಿದಿನ, ಬೆಂಗಳೂರು : ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀವಿ ಎನ್ನುತ್ತೀರಲ್ಲಾ ಮಾನ್ಯ ನರೇಂದ್ರ ಮೋದಿ ಅವರೇ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕುತ್ತೇನೆ ಎಂದು ಪ್ರಣಾಳಿಕೆಯಲ್ಲಿ...
ಈಗ ಯಾರು ಬೇಕಾದರೂ ಕಾಶ್ಮೀರಕ್ಕೆ ಹೋಗಬಹುದು, ಸೈಟು ಮನೆ ಕೊಳ್ಳಬಹುದು, ಬಿಸ್ನೆಸ್ ನಡೆಸಬಹುದು ಎಂದು ಹಲವರು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರದಲ್ಲಿ ಭಾರತೀಯರಲ್ಲಿ ಬೆಳೆಸಲಾಗಿರುವ predator ಮನಸ್ಥಿತಿಯ ಪರಿಣಾಮ ಇದು. ಇದೇ ಪ್ರಿಡೇಟರ್ ಮನಸ್ಥಿತಿಯಿಂದ ಬೆಂಗಳೂರು...
ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರೆ ವೈದ್ಯಕೀಯ ಕಾರ್ಯಕರ್ತ 01 ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿ...
ಅನುಚ್ಛೇದ 370 ರದ್ದು ಪಡಿಸಿರುವುದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಕೊನೆಯಿಲ್ಲದ್ದು. ನನಗೆ ತಿಳಿದಿರುವಷ್ಟು ಮಟ್ಟಿಗೆ ಅನುಚ್ಛೇದ 370 ಹಾಗೂ 35A ರದ್ದಾದ ಕೂಡಲೇ ಜಮ್ಮು-ಕಾಶ್ಮೀರಕ್ಕೆ ಭಾರತದೊಂದಿಗಿರುವ ಸಂವಿಧಾನಾತ್ಮಕ ಸಂಬಂಧ ಕಡಿದು ಹೋಗುವುದಿಲ್ಲ. ಯಾಕೆಂದರೆ ಅನುಚ್ಛೇದ 370...
ಮಂಗಳವಾರದ ವಿಶೇಷತೆ ಷಷ್ಠೀ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹದಿಂದ ದೈವ ಶಕ್ತಿಯಿಂದ ಯಂತ್ರ, ಮಂತ್ರ ತಂತ್ರದಿಂದ ಸಮಸ್ಯೆಗಳಾದ ಆರೋಗ್ಯಭಾದೆ, ಶತ್ರುಗಳ ತೊಂದರೆ, ಪತಿ ಪತ್ನಿ ವಿರಸ, ಉದ್ಯೋಗ, ನಿಮ್ಮ ಯಾವುದೇ ಕಠಿಣ...
“ಜಮ್ಮು ಮತ್ತು ಕಾಶ್ಮೀರ ರಾಜ್ಯದ ನಾಶವನ್ನು ನಿಲ್ಲಿಸಿ,ಸಂವಿಧಾನದ ಕಲಮು 370ನ್ನು ರಕ್ಷಿಸಿ” :ಸಿಪಿಐ(ಎಂ) ಪೊಲಿಟ್ ಬ್ಯುರೊ ಕರೆ ಮೋದಿ ಸರಕಾರ ಸಂವಿಧಾನದ ಕಲಮು 370 ರ ವಜಾ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕಳಚಿ...
ಭಾರತ ಸರ್ಕಾರದ ಜಮ್ಮು ಕಾಶ್ಮೀರದ ಬಗೆಗಿನ ನಿರ್ಧಾರ ಕಂಡು ಸಂಭ್ರಮಿಸುತ್ತಾ ಇರುವವರು ಗುರುತಿಸುತ್ತಿಲ್ಲದ ಅಂಶವೆಂದರೆ ಅದನ್ನು ಹೇಗೆ ಜಾರಿ ಮಾಡಲಾಗುತ್ತಿದೆ ಎನ್ನುವುದು. ರಾಜ್ಯಸರ್ಕಾರವೇ ಇಲ್ಲದೆ ರಾಷ್ಟ್ರಪತಿ ಆಳ್ವಿಕೆ ಇದ್ದಾಗ ರಾಜ್ಯಸರ್ಕಾರದ ಸಹಮತಿ ಪಡೆದು, ಹೀಗೆ ಬದಲಾಯಿಸಿದ್ದೇವೆ...
ಜಮ್ಮು- ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳು ಮೇಲ್ನೋಟಕ್ಕೆ ಕಾನೂನುಬದ್ಧ ಮತ್ತು ಸಂವೈಧಾನಿಕ ಎಂಬ ಬಗ್ಗೆ ಕಾನೂನುವಹಿ ದೊಡ್ಡ ತಕರಾರುಗಳೇನೂ ಇರಲಾರವು. ಅಷ್ಟು ಚರ್ಚಿಸಿಯೇ ಈ ತೀರ್ಮಾನವನ್ನವರು ತೆಗೆದುಕೊಂಡಿದ್ದಾರೆ. ಸಂಘ ಮತ್ತು ಅವರ ರಾಜಕೀಯ ವಿಂಗ್...