ಸುದ್ದಿದಿನ,ಬಳ್ಳಾರಿ:ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ. ಸರ್ಕಾರಿ...
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್ ದೀಪಾವಳಿ ಆಫರ್ ನೀಡಿದೆ. ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ...
ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು...
ಸುದ್ದಿದಿನ,ಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಆದೇಶ ನೀಡಿದೆ. ಹತ್ತು ವರ್ಷದ ಹಿಂದೆ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ನಡೆದ ಜಾತಿ...
ಸುದ್ದಿದಿನ,ದಾವಣಗೆರೆ:ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ...
ಸುದ್ದಿದಿನ,ದಾವಣಗೆರೆ:ಮಹಾನಗರ ಪಾಲಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್ಸಾಬ್ ಕೆ. ತಿಳಿಸಿದರು. ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಸ್ಪರ್ಧೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಉತ್ತಮವಾದ ವೇದಿಕೆಯನ್ನು ಕಲ್ಪಿಸುತ್ತವೆ ಎಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಮೃತೇಶ್ವರ ಬಿ.ಜಿ ಅಭಿಪ್ರಾಯಪಟ್ಟರು. ಇಂದು ಕಾಲೇಜಿನ ಕನ್ನಡ ವಿಭಾಗ ಹಾಗೂ...
ಸುದ್ದಿದಿನ,ದಾವಣಗೆರೆ:ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಅಕ್ಟೋಬರ್ 24 ರಂದು ದಾವಣಗೆರೆಯಲ್ಲಿ ರಥಕ್ಕೆ ಆದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರಥಯಾತ್ರೆ ಸಂದರ್ಭದಲ್ಲಿ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ ಭಾದಿತಗೊಂಡಿದೆ. ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ...
ಸುದ್ದಿದಿನಡೆಸ್ಕ್:ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಇಂದು ಶಾಸ್ರೋಕ್ತವಾಗಿ ತೆರೆಯಲಾಯಿತು. ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರಸು ವಂಶಸ್ಥರು ಬಾಳೆಗಿಡ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಾಯಿತು....