KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್ ಶೀಟ್ಗಳು FSLಗೆ IAS ಅಧಿಕಾರಿ ಜ್ಞಾನೇಂದ್ರ ಕುಮಾರ್...
ಚೆನ್ನೈ ಪ್ರೀ-ರಿಲೀಸ್ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್; ಕೆಜಿಎಫ್-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್ ರಿಲೀಸ್ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್! ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸುದ್ದಿದಿನ,ಮಂಗಳೂರು: ರಾಕಿಂಗ್ ಸ್ಟಾರ್...
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್...
‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ 100% ಶುಲ್ಕ? ಶೇ.2ಕ್ಕೆ ಇಳಿದ ಶುಲ್ಕದ ಬಳಿಕ...
ಇ-ಕಾಮರ್ಸ್ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್ಲೈನ್ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್, ಫ್ಲಿಪ್ಕಾರ್ಟ್, ಮಿನಿಟ್ಸ್ಗೆ ಸರ್ಕಾರದೊಂದ ನೋಟಿಸ್ ಈ ಹಣ್ಣು ಖರೀದಿಸಿದ್ರೆ ಅಪಾಯ, ಸೇವಿಸಿದ್ರೆ ಪ್ರಾಣಕ್ಕೆ ಕುತ್ತು ಸುದ್ದಿದಿನ,ಬೆಂಗಳೂರು: ಆನ್ಲೈನ್ ಶಾಪಿಂಗ್...
ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ ನೀರು ಸರಬರಾಜು ಸ್ಥಗಿತದ ಆತಂಕ 24 ಗಂಟೆ...
ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ. ಈ ಆರೋಪವು ದೇವಸ್ಥಾನದ ಆಚರಣೆಗಳು, ಜಾತಿ ವ್ಯವಸ್ಥೆ...
ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು...
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ...
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ...