ದಿನದ ಸುದ್ದಿ

ಬಾಬರಿ ಮಸೀದಿ ರಾಮ ಜನ್ಮಭೂಮಿ ವಿವಾದ: ಇಂದು ಸುಪ್ರೀಂ ತೀರ್ಪು

Published

on

ಸುದ್ದಿದಿನ ನವ ದೆಹಲಿ: ಬಾಬರಿ ಮಸೀದಿ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ 1994ರಲ್ಲಿ ಸಂವಿಧಾನ ಪೀಠ ನೀಡಿದ್ದ ತೀರ್ಪಿಗೆ ಮರುಪರಿಶೀಲನೆ ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಸುಪ್ರೀಂ ತೀರ್ಪು ನೀಡಲಿದೆ.

ಈ ತೀರ್ಪಿನಲ್ಲಿ ಮಸೀದಿಯಲ್ಲಿ ನಮಾಜ್ ಮಾಡುವುದು ಇಸ್ಲಾಮ್ ನ ಅವಿಭಾಜ್ಯ ಅಂಗವಲ್ಲ ಎಂದು ಹೇಳಲಾಗಿತ್ತು. ಈ ಕುರಿತು ಇಂದು ತೀರ್ಪು ನೀಡಲಿರುವ ಸರ್ವೋಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠವು ಇಂದು ಮರುಪರಿಶೀಲನೆಯ ಅಗತ್ಯವಿದೆ ಎಂದು ತೀರ್ಪು ನೀಡಿದಲ್ಲಿ ಪ್ರಕರಣವನ್ನು ಪಂಚಪೀಠಕ್ಕೆ ಕಳುಹಿಸಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Trending

Exit mobile version